ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಕುಮಾರಸ್ವಾಮಿ

Team Udayavani, Sep 21, 2021, 3:05 PM IST

ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿದ ಕುಮಾರಸ್ವಾಮಿ

ಶಿವಮೊಗ್ಗ: ಭದ್ರಾವತಿಯ ಗೋಣಿಬೀಡಿನಲ್ಲಿ ಅಪ್ಪಾಜಿ ಗೌಡರ ಪುತ್ಥಳಿ ಅನಾವರಣ ಮಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಮುಂದಿನ ಚುನಾವಣೆಗೆ ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಹೆಸರನ್ನೂ ಘೋಷಣೆ ಮಾಡಿದರು.

ಭದ್ರಾವತಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಾರದಾ ಅಪ್ಪಾಜಿಗೌಡ ಸ್ಪರ್ಧಿಸಲಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

ಭದ್ರಾವತಿ ಕ್ಷೇತ್ರದ ಜನರ ಹಾಗೂ ಅಪ್ಪಾಜಿಗೌಡರ ಬೆಂಬಲಿಗರ ಧ್ವನಿಗೆ ನಾನು ಬೆಲೆ ಕೊಡುತ್ತೇನೆ. ಈಗಾಗಲೇ ಕ್ಷೇತ್ರದ ಜನರೇ ತಮ್ಮ ಅಭ್ಯರ್ಥಿ ಯಾರೆಂದು ನಿರ್ಧರಿಸಿದ್ದಾರೆ. ಹಾಗೆಯೇ ಸಹೋದರಿ ಶಾರದಾ ಅಪ್ಪಾಜಿಗೌಡರನ್ನು ಮುಂದಿನ ಅಭ್ಯರ್ಥಿ ಮಾಡುತ್ತೇವೆ ಎಂದರು.

ಇದನ್ನೂ ಓದಿ:ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್!

ಇದೇ ತಿಂಗಳ 27 ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ ಮಾಡುತ್ತಿದ್ದು, 140 ಅಭ್ಯರ್ಥಿಗಳ ಮೊದಲ ಹಂತದ ಕಾರ್ಯಾಗಾರವನ್ನು ನಡೆಸುತ್ತಿದ್ದೇವೆ. ಅಲ್ಲಿ ಎಲ್ಲಾ ವಿಷಯವನ್ನು ಚರ್ಚೆ ಮಾಡುತ್ತೇವೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಬಿಜೆಪಿ ಡ್ರಾಮಾ: ಧಾರ್ಮಿಕ ಕಟ್ಟಡಗಳ ಸಂರಕ್ಷಣೆ ವಿಧೇಯಕ ಮಂಡನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಎಚ್ ಡಿಕೆ, ಬಿಜೆಪಿ ತನ್ನ ತಪ್ಪನ್ನು ಮುಚ್ಚಿಕೊಳ್ಳಲು ವಿಧೇಯಕ ಜಾರಿಗೆ ತರಲು ಹೊರಟಿದೆ. ಬಿಜೆಪಿ ಪಕ್ಷ ಒಂದು ಕಡೆ ಹಿಂದುತ್ವದ ಹೆಸರು ಹೇಳುತ್ತಾರೆ.  ಮತ್ತೊಂದು ಕಡೆ ಅವರದ್ದೇ ಸರ್ಕಾರದಲ್ಲಿ ದೇವಸ್ಥಾನವನ್ನು ಒಡೆಯುತ್ತಾರೆ. ವಿಧೇಯಕ ತರಲು ಹೊರಟಿರುವ ಮೊದಲೇ ಎಚ್ಚೇತ್ತುಕೊಳ್ಳಬೇಕಿತ್ತು. ವಿಧೇಯಕದ ಮೂಲಕ ಮತ್ತೊಂದು ಡ್ರಾಮಾ ಪ್ರಾರಂಭಿಸಿದ್ದಾರೆ ಎಂದರು.

ಟಾಪ್ ನ್ಯೂಸ್

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Bhavani Revanna

SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

Recipe: ಫಾಸ್ಟ್‌ ಫುಡ್ ಆಹಾರಗಳಿಗೆ ಮಾರು ಹೋಗುವ ಬದಲು ಈ ಫುಡ್ ಟ್ರೈ ಮಾಡಿ…

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

10-sagara

Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Priya Shatamarshan spoke about her fame after Bheema movie

Priya Shatamarshan: ಇನ್ಸ್ ಪೆಕ್ಟರ್‌ ಗಿರಿಜಾ ರಿಪೋರ್ಟಿಂಗ್‌ ಸಾರ್‌..

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್‌ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!

1-modi

Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.