Kuvempu ವಿವಿ ವೆಬ್ ಸೈಟ್ ಹ್ಯಾಕ್; ‘ಸೇವ್ ಪ್ಯಾಲೆಸ್ಟೈನ್- ಇಸ್ರೇಲ್ ಡಾಗ್’ ಎಂದ ಹ್ಯಾಕರ್ಸ್
Team Udayavani, Dec 21, 2023, 11:20 AM IST
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಅಧಿಕೃತ ವೆಬ್ ಸೈಟ್ ಹ್ಯಾಕ್ ಆಗಿದ್ದು, ಪ್ರೋ ಪ್ಯಾಲೆಸ್ಟೈನ್ ಗುಂಪು ಈ ಕುಕೃತ್ಯ ಮೆರೆದಿದೆ.
ಬುಧವಾರ ರಾತ್ರಿ ವೇಳೆಗೆ ವಿವಿ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ. ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಂ ವೆಬ್ ಸೈಟ್ ಹ್ಯಾಕ್ ಮಾಡಿದ್ದು, ಸೇವ್ ಪ್ಯಾಲೆಸ್ಟೈನ್- ಇಸ್ರೇಲ್ ಡಾಗ್ ಎಂದು ವೆಬ್ಸೈಟ್ ನಲ್ಲಿ ಉಲ್ಲೇಖಿಸಲಾಗಿದೆ.
ಹ್ಯಾಕ್ ವಿಚಾರ ತಿಳಿದ ಬಳಿಕ ವಿವಿ ಟೆಕ್ನಿಕಲ್ ಟೀಂ ವೆಬ್ಸೈಟ್ ಸ್ಥಗಿತಗೊಳಿಸಿದೆ. ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಲು ವಿವಿ ಮುಂದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
Anandapura: ಚಾಲಕನ ನಿಯಂತ್ರಣ ತಪ್ಪಿದ ಬಸ್; ಹಲವರಿಗೆ ಗಾಯ
Hosanagara: ಹಾಡುಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು
MUST WATCH
ಹೊಸ ಸೇರ್ಪಡೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.