ಕಿರ್ಲೋಸ್ಕರ್‌ ಕಂಪನಿ ಜತೆ ಕುವೆಂಪು ವಿವಿ ಒಪ್ಪಂದ

 ಒಪ್ಪಂದದಿಂದ ವಿದ್ಯಾರ್ಥಿ-ಶಿಕ್ಷಕರಲ್ಲಿ ಸಾಮರ್ಥ್ಯ ವೃದ್ಧಿ

Team Udayavani, May 26, 2022, 4:12 PM IST

kirloskar

ಶಿವಮೊಗ್ಗ: ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಗಮಿಸಿ ಕುವೆಂಪು ವಿವಿಯಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಯುವ ಸಮುದಾಯದಲ್ಲಿ ಜ್ಞಾನ, ಕೌಶಲ್ಯಗಳು ಹಾಗೂ ಇಂದಿನ ಸ್ಪರ್ಧಾತ್ಮಕ ಉದ್ಯಮದ ಚಿಂತನೆಗಳನ್ನು ಉದ್ದೀಪಿಸಿ ಉದ್ಯೋಗ ಜಗತ್ತಿಗೆ ನೀಡುವ ಗುರಿಯನ್ನು ಇರಿಸಿಕೊಂಡು ಕುವೆಂಪು ವಿವಿಯು ಹೊಸಹೊಸ ಒಡಂಬಡಿಕೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಕುವೆಂಪು ವಿವಿಯ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಹೊಸ ಸಿಂಡಿಕೇಟ್‌ ಸಭಾಂಗಣದಲ್ಲಿ ಬುಧವಾರ ನಡೆದ ಹರಿಹರದ ಕಿರ್ಲೋಸ್ಕರ್‌ ನಿರ್ವಹಣಾ ವಿಜ್ಞಾನ ಸಂಸ್ಥೆ ಮತ್ತು ಕುವೆಂಪು ವಿಶ್ವವಿದ್ಯಾಲಯದ ನಿರ್ವಹಣಾ ವಿಜ್ಞಾನ ವಿಭಾಗಗಳು ಮಾಡಿಕೊಂಡ ದ್ವಿಸದಸ್ಯ ಶೈಕ್ಷಣಿಕ-ಸಂಶೋಧನಾ ಒಪ್ಪಂದಕ್ಕೆ ಸಹಿ ಹಾಕುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಈ ಒಪ್ಪಂದವು ವಿದ್ಯಾರ್ಥಿ ಮತ್ತು ಶಿಕ್ಷಕರಲ್ಲಿ ಸಾಮರ್ಥ್ಯ ವೃದ್ಧಿ, ಬಹುಶಿಸ್ತೀಯ ಶಿಕ್ಷಣ ಚಟುವಟಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ. ಸಾಂಸ್ಕೃತಿಕ, ಸಾಹಿತ್ಯಿಕ ಶ್ರೀಮಂತಿಕೆಯುಳ್ಳ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ವಿನೂತನ ಕಲಿಕೆ ಮತ್ತು ಸಂಶೋಧನಾ ಚಟುವಟಿಕೆಗಳ ಮೂಲಕ ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದರು.

ಹರಿಹರದ ಕಿರ್ಲೋಸ್ಕರ್‌ ನಿರ್ವಹಣಾ ವಿಜ್ಞಾನ ಸಂಸ್ಥೆಯ ಆಡಳಿತಾಧಿಕಾರಿ ಡಾ| ಮಹೇಶ್‌ ರೇವಣಕರ್‌ ಮಾತನಾಡಿ, ಎರಡೂ ಸಂಸ್ಥೆಗಳ ಮಟ್ಟದಲ್ಲಿ ವಿದ್ಯಾರ್ಥಿ-ಶಿಕ್ಷಕರ ಪರಸ್ಪರ ವಿನಿಮಯ, ಸಂಶೋಧನಾ ಚಟುವಟಿಕೆಗಳಲ್ಲಿನ ಸಹಕಾರ, ಉಭಯ ಸಂಸ್ಥೆಗಳಿಂದ ವಿಶೇಷ-ವಿಷಯಗಳ ಮೇಲೆ ಪದವಿಗಳ ಆರಂಭ ಕಾರ್ಯಕ್ರಮ ಹಮ್ಮಿಕೊಳ್ಳಲು ಕುವೆಂಪು ವಿವಿ ಮತ್ತು ಕಿರ್ಲೋಸ್ಕರ್‌ ಸಂಸ್ಥೆಗಳು ನಿರ್ಧರಿಸಿವೆ. ನಮ್ಮ ಸಂಸ್ಥೆಗಳ ನಡುವಿನ ಈ ಶೈಕ್ಷಣಿಕ-ಸಂಶೋಧನಾ ಒಪ್ಪಂದ ಈ ನಿಟ್ಟಿನಲ್ಲಿ ಒಂದು ಆರಂಭ ಮಾತ್ರವಾಗಿದ್ದು, ಪ್ರತಿಭಾನ್ವಿತ, ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಸೃಷ್ಟಿಸುವ ಕಡೆಗೆ ಇದು ಮಹತ್ವದ ಹೆಜ್ಜೆಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ವಿವಿಯ ಕುಲಸಚಿವೆ ಅನುರಾಧ ಜಿ., ಕಿರ್ಲೋಸ್ಕರ್‌ ಸಂಸ್ಥೆಯ ನಿರ್ವಹಣಾ ವಿಭಾಗದ ಡೀನ್‌ ಡಾ| ನಾಗರಾಜ್‌ ಬೇವಿನಮರದ, ವಿವಿಯ ನಿರ್ವಹಣಾ ವಿಜ್ಞಾನ ವಿಭಾಗದ ಅಧ್ಯಕ್ಷ ಪ್ರೊ| ರಮೇಶ್‌ ಎಚ್.ಎನ್., ಡಾ| ಯೋಗೀಶ್‌ ನಾಯ್ಕ ಸೇರಿದಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!   

BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!  

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.