ಭಾರಿ ಗಾಳಿ ಮಳೆಯಿಂದ ಶರಾವತಿ ಹಿನ್ನೀರಿನ ಮಧ್ಯದಲ್ಲಿ ಸಿಕ್ಕಿಬಿದ್ದಿರುವ ಲಾಂಚ್!
Team Udayavani, Aug 6, 2020, 12:54 PM IST
ಶಿವಮೊಗ್ಗ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು, ಹುಲಿದೇವರ ಬನದ ಬಳಿಯ ಹಿನ್ನೀರಿನಲ್ಲಿ ಲಾಂಚ್ ಒಂದು ಗಾಳಿ ಮಳೆಯ ಕಾರಣದಿಂದ ನೀರಿನ ನಡುವೆ ಸಿಲುಕಿ ಕೊಂಡಿದೆ.
ಸಾಗರ ತಾಲೂಕಿನ ಹುಲಿದೇವರ ಬನದ ಹಿನ್ನೀರಿನಲ್ಲಿ ಲಾಂಚ್ ಒಂದು ಜನರನ್ನು ಮತ್ತು ವಾಹನಗಳನ್ನು ಹೇರಿಕೊಂಡು ಹೊಸನಗರ ತಾಲೂಕಿನ ಕೆ.ಬಿ.ಕ್ರಾಸ್ ಸಮೀಪಕ್ಕೆ ಹೊರಟಿತ್ತು. ಆದರೆ ಭಾರಿ ಗಾಳಿ ಮಳೆಯ ಕಾರಣದಿಂದ ದಡಕ್ಕೆ ಬರಲು ಸಾಧ್ಯವಾಗದೆ ನೀರಿನ ನಡುವೆ ಸಿಲುಕಿಕೊಂಡಿದೆ.
ಲಾಂಚ್ ನಲ್ಲಿ ಕಾರುಗಳು, ಸಿಲಿಂಡರ್ ಲಾರಿ ಹಾಗೂ ಐವತ್ತಕ್ಕೂ ಹೆಚ್ಚು ಪ್ರಯಾಣಿಕರಿದ್ದಾರೆ.
ತೆಪ್ಪದ ಮೂಲಕ ಲಾಂಚ್ ಬಳಿ ತೆರಳಿ ಲಾಂಚ್ ಗೆ ಹಗ್ಗಕಟ್ಟಿ ದಡಕ್ಕೆ ತರಲು ಪ್ರಯತ್ನ ನಡೆಸಲಾಗುತ್ತಿದೆ. ಈ ಪ್ರಯತ್ನ ಯಶಸ್ವಿಯಾಗದಿದ್ದಲ್ಲಿ ಕ್ರೇನ್ ತರಿಸಿ ಲಾಂಚ್ ದಡಕ್ಕೆ ಎಳೆಯಲು ನಿರ್ಧರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು
Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.