leopard ತೀರ್ಥಹಳ್ಳಿಗೆ ಎಂಟ್ರಿ ಕೊಟ್ಟ ಚಿರತೆಗಳು; ಸಾರ್ವಜನಿಕರಲ್ಲಿ ಆತಂಕ!
Team Udayavani, Nov 21, 2023, 6:17 PM IST
ತೀರ್ಥಹಳ್ಳಿ: ತಾಲೂಕಿನ ಕಮ್ಮರಡಿ ಸಮೀಪದ ಕೆಸಲೂರು ಎಂಬಲ್ಲಿ ಚಿರತೆ ಹಿಂಡು ಪತ್ತೆಯಾಗಿದೆ. ಇದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.
ಭಾನುವಾರ ರಾತ್ರಿ ಬನಶಂಕರಿ ದೇವಾಲಯದ ಬಳಿ ಮೂರು ಚಿರತೆ ಮರಿ ಪತ್ತೆಯಾಗಿದ್ದು ದೊಡ್ಡ ತಾಯಿ ಚಿರತೆ ಇದೆ ಎನ್ನುವ ಮಾತು ಕೂಡ ಕೇಳಿಬಂದಿದೆ. ಇದಲ್ಲದೆ ಸೋಮವಾರ ಮಿಗೇರಿ ಎಂಬಲ್ಲಿ ಮನೆಯಲ್ಲಿ ನಾಯಿಯನ್ನು
ಎಳೆದುಕೊಂಡು ಹೋಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಚಿರತೆ ಇರುವ ವಿಷಯ ತಿಳಿದ ಸಾರ್ವಜನಿಕರು ನಡೆದುಕೊಂಡು ಓಡಾಡಲು ಭಯ ಪಡುವಂತಾಗಿದ್ದು ಈಗ ಮಲೆನಾಡಿನಲ್ಲಿ ಅಡಿಕೆ ಸುಲಿತದ ಸಮಯವಾಗಿದ್ದರಿಂದ ರೈತರು ಕೂಡ ಆತಂಕದಲ್ಲಿದ್ದಾರೆ. ಚಿರತೆ ಭಯದಿಂದ ಜನರು ಈಗ ಅನಿವಾರ್ಯವಾಗಿ ವಾಹನಗಳಲ್ಲೇ ಓಡಾಡುವ ಪರಿಸ್ಥಿತಿ ಇದ್ದು ಎಲ್ಲರಲ್ಲೂ ಭಯದ
ವಾತಾವರಣ ನಿರ್ಮಾಣವಾಗಿದೆ.
ತಕ್ಷಣ ಗ್ರಾಮಕ್ಕೆ ಅರಣ್ಯ ಅಧಿಕಾರಿಗಳು ಆಗಮಿಸಿ ಬೋನ್ ಇಟ್ಟು ಚಿರತೆ ಹಿಡಿಯಬೇಕು ಎಂದು ಆ ಭಾಗದ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.