ಯುಪಿ ಮಾದರಿ ಜಾರಿಗೆ ಮೋದಿ-ಶಾ ಸಲಹೆ ನೀಡಲಿ: ಕೆ.ಎಸ್.ಈಶ್ವರಪ್ಪ
ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಪ್ರಕರಣ
Team Udayavani, Aug 2, 2022, 8:20 PM IST
ಶಿವಮೊಗ್ಗ: ನಾವೆಲ್ಲರೂ ಒಟ್ಟಾಗಿ ಹೋರಾಡಿದಾಗ ಮಾತ್ರ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯನ್ನು ತಡೆಗಟ್ಟಲು ಸಾಧ್ಯ. ಸರ್ಕಾರ ಸಮರ್ಪಕವಾಗಿ ಕೆಲಸ ಮಾಡಿದೆ. 24 ತಾಸಿನಲ್ಲೇ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಪತ್ತೆ ಮಾಡಲಾಗಿದೆ. ಹೀಗಿರುವಾಗ ನಾವು ಯಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸುವುದು? ಎಂದು ಶಾಸಕ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉತ್ತರ ಪ್ರದೇಶ ಮಾದರಿಯನ್ನು ಇಲ್ಲಿ ಅನುಸರಿಸಬೇಕೆಂಬುದು ಹಿಂದೂ ಕಾರ್ಯಕರ್ತರ ಬೇಡಿಕೆ. ಉತ್ತರ ಪ್ರದೇಶದಂತೆ ಇಲ್ಲಿಯೂ ಎನ್‌ಕೌಂಟರ್, ಬುಲ್ಡೋಜರ್ ಬಳಸಬೇಕೇ ಎಂಬುದನ್ನು ಎಲ್ಲರೂ ಕುಳಿತು ಚರ್ಚಿಸಬೇಕು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಇದರ ಬಗ್ಗೆ ಸಲಹೆ ನೀಡಬೇಕು ಎಂದರು.
ಹತ್ಯೆಗಳು ನಡೆಯಬಾರದು ಎಂಬುದು ನಮ್ಮ ಆಶಯ. ಆದರೆ ಹುಡುಕಿ ಹುಡುಕಿ ಹಿಂದೂ ಸಂಘಟನೆ ಕಾರ್ಯಕರ್ತರನ್ನೇ ಹತ್ಯೆ ಮಾಡಲಾಗುತ್ತಿದೆ. ಎಲ್ಲೋ ತರಬೇತಿ ಪಡೆದು ಬರುವ ಮತಾಂಧರು ಇಲ್ಲಿ ಹತ್ಯೆ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.