ಜನವಸತಿ ಪ್ರದೇಶದಲ್ಲಿ ಮದ್ಯದಂಗಡಿಗೆ ವಿರೋಧ


Team Udayavani, Sep 29, 2021, 4:57 PM IST

Liquor Store

ಸಾಗರ: ತಾಲೂಕಿನ ಪಡವಗೋಡು ಗ್ರಾಪಂ ವ್ಯಾಪ್ತಿಯಬೆಳ್ಳಿಕೊಪ್ಪ ಗ್ರಾಮದಲ್ಲಿ ಎಂಎಸ್‌ಐಎಲ್‌ ಮದ್ಯದಂಗಡಿಮುಚ್ಚುವಂತೆ ಒತ್ತಾಯಿಸಿ ತಾಲೂಕು ಪ್ರಗತಿಪರ ಯುವಒಕ್ಕೂಟ, ಗ್ರಾಮ ಸುಧಾರಣಾ ಸಮಿತಿ ಮತ್ತು ಸ್ತ್ರೀಶಕ್ತಿಸಂಘಗಳ ಆಶ್ರಯದಲ್ಲಿ ಉಪ ವಿಭಾಗಾ ಧಿಕಾರಿಗಳಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸಲಾಯಿತು.

ಪ್ರತಿಭಟನಾ ಸ್ಥಳಕ್ಕೆ ಅಬಕಾರಿ ಜಿಲ್ಲಾ ಧಿಕಾರಿ ಡಾ| ಅಜಿತ್‌ಕುಮಾರ್‌ ಭೇಟಿ ನೀಡಿ, ಹದಿನೈದು ದಿನಗಳೊಳಗೆಮದ್ಯದಂಗಡಿ ಮುಚ್ಚಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿಉಪವಾಸ ಸತ್ಯಾಗ್ರಹವನ್ನು ಹಿಂಪಡೆಯಲಾಯಿತು.

ಇದಕ್ಕೂ ಮುನ್ನ ಪ್ರತಿಭಟನಾಕಾರರನ್ನುದ್ದೇಶಿಸಿಮಾತನಾಡಿದ ರಾಜ್ಯ ರೈತಸಂಘದ ಉಪಾಧ್ಯಕ್ಷಶಿವಾನಂದ ಕುಗ್ವೆ, ತಮ್ಮ ಗ್ರಾಮದ ಮಕ್ಕಳು ಹೆಂಡದಅಂಗಡಿ ವಾತಾವರಣದಲ್ಲಿ ಬೆಳೆಯಬಾರದು. ಗ್ರಾಮದಯುವಕರು ಮದ್ಯಪಾನ ಚಟಕ್ಕೆ ಬೀಳಬಾರದು ಎಂದು ಗ್ರಾಮಸ್ಥರು ಎರಡು ವರ್ಷದಿಂದ ಮದ್ಯದಂಗಡಿಸ್ಥಾಪನೆ ವಿರೋ ಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಊರಿನಬಾಗಿಲಿನಲ್ಲಿ ಗ್ರಾಮಸ್ಥರು ಉಪವಾಸ ಕುಳಿತಿದ್ದಾರೆ.ಆದರೆ ಅ ಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಶಾಸಕರುಬೆಂಗಳೂರಿನಲ್ಲಿ ಆರಾಮಾಗಿದ್ದಾರೆ. ಜನರಿಗೆ ಉದ್ಯೋಗಸೃಷ್ಟಿಸಬೇಕಾದ ಶಾಸಕರು ಗ್ರಾಮಗಳಲ್ಲಿ ಹೆಂಡದ ಅಂಗಡಿಸ್ಥಾಪನೆಗೆ ಹೆಚ್ಚು ಆಸಕ್ತಿ ವಹಿಸುತ್ತಿರುವುದು ಖಂಡನೀಯ ಎಂದರು.

ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆಮಾತನಾಡಿ, ಜಿಲ್ಲೆ ಅಬಕಾರಿ ಆಯುಕ್ತರಾಗಿ ಕ್ಯಾಪ್ಟನ್‌ಅಜಿತ್‌ಕುಮಾರ್‌ ಬಂದ ಮೇಲೆ ಜಿಲ್ಲೆಯಲ್ಲಿ ಸೆಕೆಂಡ್ಸ್‌ಮದ್ಯದ ಹಾವಳಿ ಜಾಸ್ತಿಯಾಗುತ್ತಿದೆ. ಬೆಳ್ಳಿಕೊಪ್ಪದಲ್ಲಿಅಕ್ರಮವಾಗಿ ಮದ್ಯದಂಗಡಿ ತೆರೆದಿರುವುದಕ್ಕೆ ನೇರ ಹೊಣೆ ಅಜಿತ್‌ಕುಮಾರ್‌. ಶಾಸಕರು ಇಂತಹ ಅಧಿ ಕಾರಿಗಳಿಗೆಬೆಂಬಲವಾಗಿ ನಿಂತಿದ್ದಾರೆ.

ಗ್ರಾಮಗಳ ಅಭಿವೃದ್ಧಿಗೆ ಶಾಸಕರು ಪ್ರಯತ್ನ ನಡೆಸುತ್ತಿಲ್ಲ. ಒಂದು ಮನೆಯನ್ನು ಕ್ಷೇತ್ರಕ್ಕೆ ಮಂಜೂರಾತಿ ಮಾಡಿಸಿ ತಂದಿಲ್ಲ. ಆದರೆ 15ಕ್ಕೂಹೆಚ್ಚು ಬಾರ್‌ಗಳನ್ನು ಮಂಜೂರು ಮಾಡಿಸಿದ್ದಾರೆ ಎಂದು ವ್ಯಂಗ್ಯ ಚಾಟಿ ಬೀಸಿದರು.

ಪ್ರಗತಿಪರ ಯುವ ಒಕ್ಕೂಟದ ಅಧ್ಯಕ್ಷ ರಮೇಶ್‌ಕೆಳದಿ, ಪ್ರಮುಖರಾದ ದಿನೇಶ್‌ ಶಿರವಾಳ, ಸುರೇಶ್‌,ವೀರೇಂದ್ರ, ಲಿಂಗರಾಜ್‌, ರಾಮಚಂದ್ರ, ವಿಶಾಲಾಕ್ಷಮ್ಮ,ಗಿರಿಜಮ್ಮ, ಕೃಷ್ಣಮೂರ್ತಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.