ಹುಣಸೋಡು ಸ್ಪೋಟದ ಸ್ಥಳದಲ್ಲಿ10 ಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿ ಪತ್ತೆ!

Team Udayavani, Jan 25, 2021, 1:26 PM IST

ಹುಣಸೋಡು ಸ್ಪೋಟದ ಸ್ಥಳದಲ್ಲಿ10 ಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿ ಪತ್ತೆ!

ಶಿವಮೊಗ್ಗ: ತಾಲೂಕಿನ ಹುಣಸೋಡು ಕಲ್ಲು ಕ್ವಾರಿಯಲ್ಲಿ ಸ್ಫೋಟಗೊಂಡ ಸ್ಥಳದ 10 ಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿ ಪತ್ತೆಯಾಗಿದೆ ಎಂದು ಪೂರ್ವ ವಲಯ ಐಜಿಪಿ ಎಸ್.ರವಿ ಹೇಳಿದರು.

ಸ್ಥಳಕ್ಕೆ ಭೇಟಿ ನೀಡಿದ ಅವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಹತ್ತಕ್ಕೂ ಹೆಚ್ಚು ಕಡೆ ಜೀವಂತ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದೆ. ಪತ್ತೆಯಾದ ವಸ್ತುಗಳನ್ನೆಲ್ಲಾ ವಶಕ್ಕೆ ಪಡೆದಿದ್ದೇವೆ. ಸ್ಫೋಟಗೊಂಡ ಸ್ಥಳದ ಸುತ್ತಮುತ್ತ ಏನು ಬೇಕಾದರೂ ಸಿಗಬಹುದು. ನಾವು ಹುಡುಕಿ ತೆಗೆಯುತ್ತೇವೆ ಎಂದರು.

ಸ್ಫೋಟಕ ಕಾಯ್ದೆ ಉಲ್ಲಂಘನೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ. ಪ್ರಕರಣದ ತನಿಖೆಗಾಗಿ 6 ತಂಡಗಳನ್ನು ಮಾಡಿದ್ದೇವೆ ಎಂದರು.

ಇದನ್ನೂ ಓದಿ:ಮಾತುಕತೆ ಬೆನ್ನಲ್ಲೇ ಸಿಕ್ಕಿಂ ಗಡಿಯಲ್ಲಿ ಭಾರತ, ಚೀನಾ ಸೇನೆ ಘರ್ಷಣೆ; ಸೈನಿಕರಿಗೆ ಗಾಯ

ಪ್ರಕರಣದಲ್ಲಿ ಆನಂತಪುರದ ಮೂರು ಹಾಗೂ ಭದ್ರಾವತಿಯ ಮೂರು ಜನರು ಮೃತಪಟ್ಟಿದ್ದಾರೆ. ಇದರಲ್ಲಿ ಐವರ ಗುರುತು ಪತ್ತೆಯಾಗಿದ್ದು, ಇನ್ನೊಬ್ಬರ ಪತ್ತೆಗೆ ಕ್ರಮವಹಿಸಿದ್ದೇವೆ ಎಂದರು.

ಟಾಪ್ ನ್ಯೂಸ್

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಕೃತ್ಯ ಮಾಡಿದ್ದ ಲಾಯರ್!

Sarji sweet box case: ಲವ್‌ ಫೈಲ್ಯೂರ್‌ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…

Na-Dsoza-Family

ಸಾಹಿತ್ಯದಾಚೆಗೂ ಬೆಳೆದು ನಿಂತ ಸಾಗರದ ನಾ.ಡಿ’ಸೋಜಾ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.