ಸೊರಬದಲ್ಲಿ ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಸಿಪಿಐ, ಪಿಎಸ್ಐ: ವಾಹನಗಳ ಜಪ್ತಿ
Team Udayavani, May 10, 2021, 8:50 AM IST
ಸೊರಬ: ರಾಜ್ಯದಲ್ಲಿ ಇಂದಿನಿಂದ ಲಾಕ್ ಡೌನ್ ಮಾದರಿ ಟಫ್ ರೂಲ್ಸ್ ಜಾರಿಯಾಗಿದ್ದು, ಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ಅನಗತ್ಯವಾಗಿ ಓಡಾಡುತ್ತಿದ್ದ 15ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ರಾಜ್ಯದಲ್ಲಿ ಕೋವಿಡ್ ತನ್ನ ಆರ್ಭಟವನ್ನು ಮುಂದುವರೆಸುತ್ತಿದೆ. ಸರ್ಕಾರದ ಆದೇಶದಂತೆ ಎರಡನೇ ಬಾರಿಗೆ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಿದ್ದು, ಅದರಂತೆ ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಸಿಪಿಐ ಆರ್.ಡಿ. ಮರುಳಸಿದ್ದಪ್ಪ, ಪಿಎಸ್ ಐ ಟಿ.ಬಿ. ಪ್ರಶಾಂತ್ ಕುಮಾರ್, ಪಟ್ಟಣದ ಖಾಸಗಿ ಬಸ್ ನಿಲ್ದಾಣದ ವೃತ್ತ, ಆಂಜನೇಯ ದೇವಸ್ಥಾನದ ವೃತ್ತದಲ್ಲಿ ಅನಾವಶ್ಯಕವಾಗಿ ತಿರುಗುತ್ತಿದ್ದವರಿಗೆ ಲಾಠಿ ರುಚಿ ತೋರಿಸಿದರು.
ಇದನ್ನೂ ಓದಿ:ಲಾಕ್ಡೌನ್ : ಉಡುಪಿಯಲ್ಲಿ ಬೆಳ್ಳಂಬೆಳಗ್ಗೆ ಲಾಠಿ ಹಿಡಿದು ಫೀಲ್ಡ್ಗಿಳಿದ ಪೊಲೀಸರು
ಇನ್ನು ಕೆಲವರು ಔಷಧ, ಹಾಲು ಆಸ್ಪತ್ರೆಯ ನೆಪದಲ್ಲಿ ಓಡಾಡುತ್ತಿದ್ದವರಿಗೂ ಕಡಿವಾಣ ಬಿದ್ದಿತು. ಪಟ್ಟಣದ ಜನತೆ ತರಕಾರಿ, ಹಣ್ಣು, ಹಾಲು ಕೊಳ್ಳಲು ನಡೆದುಕೊಂಡು ಹೋಗುತ್ತಿದ್ದ ದೃಶ್ಯವೂ ಕಂಡುಬಂದಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.