ಲೋಕ್‌ ಅದಾಲತ್‌ನಲ್ಲಿ 12,528 ಪ್ರಕರಣ ಇತ್ಯರ್ಥ

Team Udayavani, Mar 14, 2022, 6:00 PM IST

15

ಶಿವಮೊಗ್ಗ: ನ್ಯಾಯಾಲಯಗಳಲ್ಲಿ ವಿಚಾರಣೆ ಹಂತದಲ್ಲಿ ಬಾಕಿ ಇದ್ದ ವಿವಿಧ ವ್ಯಾಜ್ಯ ಹಾಗೂ ವ್ಯಾಜ್ಯ ಪೂರ್ವ 12528 ಪ್ರಕರಣಗಳು ಜಿಲ್ಲೆಯಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡವು.

ಪ್ರಕರಣಗಳನ್ನು ರಾಜಿ ಮಾಡಿಸಲು ಶಿವಮೊಗ್ಗದಲ್ಲಿ 15, ಭದ್ರಾವತಿಯಲ್ಲಿ 7, ಸಾಗರ, ಶಿಕಾರಿಪುರ, ತೀರ್ಥಹಳ್ಳಿಯಲ್ಲಿ ತಲಾ 4, ಸೊರಬದಲ್ಲಿ 3 ಹಾಗೂ ಹೊಸನಗರದಲ್ಲಿ 2 ಪೀಠ ರಚಿಸಲಾಗಿತ್ತು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್‌.ಎ. ಮುಸ್ತಫಾ ಹುಸೇನ್‌ ಅವರ ಮಾರ್ಗದರ್ಶನದಲ್ಲಿ ರಾಜಿ ಸಂಧಾನ ಪ್ರಕ್ರಿಯೆಗಳು ನಡೆದವು.

ವಿಚಾರಣೆ ಹಂತದಲ್ಲಿ ಬಾಕಿ ಇದ್ದ ವಿವಿಧ ಸ್ವರೂಪದ 12287 ಹಾಗೂ ವಾಜ್ಯ ಪೂರ್ವ 241 ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು. ಇದೇ ವೇಳೆ 2019 ರ ಏ.16ರಂದು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ವಿಮಾ ಕಂಪನಿ ಮೂಲಕ 70 ಲಕ್ಷ ರೂ. ಪರಿಹಾರವನ್ನು ಸೊರಬ ನ್ಯಾಯಾಲಯ ಒದಗಿಸಿತು. ಜತೆಗೆ 2019 ರ ನ.20ರಂದು ಬೆಂಗಳೂರಿನಲ್ಲಿ ಬೈಕ್‌ ಮತ್ತು ಲಾರಿಗಳ ನಡುವೆ ಅಪಘಾತ ಸಂಭವಿಸಿ ಮತಪಟ್ಟಿದ್ದ ಜ್ಯೂನಿಯರ್‌ ಎಂಜಿನಿಯರ್‌ ತಿಪ್ಪೇಸ್ವಾಮಿ (28) ಕುಟುಂಬಕ್ಕೆ 25 ಲಕ್ಷ ರೂ. ಚೆಕ್‌ ಅನ್ನು ಜಿಲ್ಲಾ ನ್ಯಾಯಾಲಯದಲ್ಲಿ ವಿತರಿಸಲಾಯಿತು.

ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲ ನ್ಯಾಯಾಧೀಶರು, ವಿವಿ ಧ ವಿಮೆ ಕಂಪನಿಗಳ ಹಾಗೂ ಬ್ಯಾಂಕ್‌ ಅ ಧಿಕಾರಿಗಳು, ಪ್ಯಾನಲ್‌ ವಕೀಲರು, ಅರ್ಜಿದಾರರ ಪರ ವಕೀಲರು ಹಾಗೂ ಕಕ್ಷಿದಾರರು ಭಾಗವಹಿಸಿದ್ದರು.

ಪ್ರಕರಣ ಶೀಘ್ರ ಇತ್ಯರ್ಥಕ್ಕೆ ವಕೀಲರು ಗಮನಹರಿಸಿ: 

ಲೋಕ ಅದಾಲತ್‌ ಮೂಲಕ ಜನ ಸಾಮಾನ್ಯರ ಸಿವಿಲ್‌, ವ್ಯಾಜ್ಯ ಪೂರ್ವ ಮತ್ತು ಇತರೆ ಪ್ರಕರಣಗಳನ್ನು ಗುರುತಿಸಿ ರಾಜೀ ಸಂಧಾನದ ಮೂಲಕ ಶೀಘ್ರ ಮತ್ತು ಸುಲಭವಾಗಿ ಇತ್ಯರ್ಥ ಪಡಿಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್‌.ಎ. ಮುಸ್ತಫಾ ಹುಸೇನ್‌ ತಿಳಿಸಿದರು.

ಜಿಲ್ಲಾ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್‌ ಉದ್ಘಾಟಿಸಿ ಮಾತನಾಡಿದ ಅವರು ಲೋಕ್‌ ಅದಾಲತ್‌ ಮೂಲಕ ಜನ ಸಾಮಾನ್ಯರ ಪ್ರಕರಣಗಳನ್ನು ಬಗೆಹರಿಸಿ ಸೂಕ್ತ ಪರಿಹಾರ ನೀಡಲು ಸರಕಾರ 818 ಕೋಟಿ ರೂ. ಬಿಡುಗಡೆ ಮಾಡಿದೆ. ರಾಜೀ ಆಗಬಹುದಾದಂತಹ ವ್ಯಾಜ್ಯಗಳನ್ನು ಶೀಘ್ರ ಪರಿಹರಿಸಲು ವಕೀಲರು ಗಮನ ಹರಿಸಬೇಕು ಎಂದರು.

ವಕೀಲರ ಸಂಘದ ಅಧ್ಯಕ್ಷ ದೇವೆಂದ್ರಪ್ಪ, ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಎನ್‌. ಸರಸ್ವತಿ, ಹಿರಿಯ ನ್ಯಾಯಾ ಧೀಶರು, ಕಿರಿಯ ನ್ಯಾಯಾಧೀಶರು, ವಕೀಲರು ಇದ್ದರು.

ಟಾಪ್ ನ್ಯೂಸ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

one-Health-misson

Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್‌”

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

6

Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ

5

Udupi: ಜಿಲ್ಲೆಯ ಬ್ಲ್ಯಾಕ್‌ ಸ್ಪಾಟ್‌ 30ರಿಂದ 20ಕ್ಕೆ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.