Lokayukta Raids: ಲಂಚ ಸ್ವೀಕಾರ… ಸೊರಬ ಪುರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ
Team Udayavani, Mar 6, 2024, 4:16 PM IST
ಶಿವಮೊಗ್ಗ: ಲಂಚ ಸ್ವೀಕರಿಸುವ ವೇಳೆ ಸೊರಬ ಪುರಸಭೆ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ಇಂದು(ಬುಧವಾರ) ನಡೆದಿದೆ.
ಸೊರಬ ಪುರಸಭೆಯ ಕಂದಾಯ ನಿರೀಕ್ಷಕರಾಗಿರುವ ವಿನಾಯಕ ಗುರುವಯ್ಯ ಅವರು ಲೋಕಾಯುಕ್ತ ಪೋಲೀಸರ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ.
ಪ್ರತಿಭಾ ಎಂ.ನಾಯ್ಕರಿಗೆ ಖಾಲಿ ನಿವೇಶನಕ್ಕೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು ಗುರುವಯ್ಯ ಪ್ರತಿಭಾ ಅವರಿಂದ 50,000 ರೂಪಾಯಿ ಬೇಡಿಕೆ ಇಟ್ಟಿದ್ದರು ಬಳಿಕ ಹಣಕಾಸಿನ ವಿಚಾರದ ಬಗ್ಗೆ ಚರ್ಚೆ ನಡೆದು ಕೊನೆಗೆ 40,000 ಸಾವಿರ ರೂಗಳಿಗೆ ಡೀಲ್ ಕುದುರಿತ್ತು, ಅದರಂತೆ ಗುರುವಯ್ಯ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: LS polls ; 2-3 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪ್ರಕಟಣೆ: ಸಿಎಂ ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.