ಬಾಂಧವ್ಯ ಬೆಸೆಯಲು ಮಾತೃಭೂಮಿ ಪ್ರೇಮ ಅಗತ್ಯ

ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್‌ ವಿತರಿಸಿ ಶಾಸಕ ಹಾಲಪ್ಪ ಅಭಿಮತ

Team Udayavani, Apr 24, 2022, 5:05 PM IST

sagara

ಸಾಗರ: ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ನೀವು ಪಾಕ್‌ಗೇ ಹೋಗಿ ಎನ್ನುವುದು ಅನಿವಾರ್ಯವಾಗುತ್ತದೆ. ಹಿಂದೂ- ಮುಸ್ಲಿಂ ಇಬ್ಬರ ಬಾಂಧವ್ಯ ಬೆಸೆಯಬೇಕಾದರೆ ಭಾರತ ನಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳುವುದು ಅಗತ್ಯ ಎಂದು ಶಾಸಕ ಎಚ್‌. ಹಾಲಪ್ಪ ಹರತಾಳು ಪ್ರತಿಪಾದಿಸಿದರು.

ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಫಲಾನುಭವಿಗಳಿಗೆ ವಸತಿ ಕಾಮಗಾರಿ ಕಾರ್ಯಾದೇಶ ಮತ್ತು ಶೇ. 5 ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್‌ ವಿತರಿಸಿ ಮಾತನಾಡಿದ ಅವರು, ಮೋದಿಯವರು ದೇಶದ ಸಮಗ್ರತೆಗಾಗಿ ಅಹರ್ನಿಶಿ ದುಡಿಯುತ್ತಿದ್ದರೂ ಕೆಲವರು ಪ್ರಶ್ನಿಸುತ್ತಲೇ ಇದ್ದಾರೆ. ದೇಶದಲ್ಲಿ ಹಿಂದೂ- ಮುಸ್ಲಿಂ ಇಬ್ಬರೂ ಸಹೋದರರಂತೆ ಬಾಳಬೇಕು ಎನ್ನುವುದು ಎಲ್ಲರ ಆಶಯವಾಗಿದೆ. ನಾವೆಲ್ಲಾ ಭಾರತಾಂಬೆಯ ಮಕ್ಕಳು. ಭಾರತ ದೇಶದಲ್ಲಿರುವ ಎಲ್ಲರೂ ಭಾರತ ಮಾತೆಗೆ ಜೈಕಾರ ಹಾಕಬೇಕು ಎಂದರು.

ರಾಜ್ಯದಲ್ಲಿ ಶೇ. 40 ಕಮಿಷನ್‌ ಜೋರಾಗಿ ಸದ್ದು ಮಾಡುತ್ತಿದೆ. ವಾಸ್ತವಾಂಶವೆಂದರೆ ರಾಜ್ಯ ಸರ್ಕಾರ ಬಿಡುಗಡೆ ಮಾಡುವ ಅನುದಾನದಲ್ಲಿ ಶೇ. 24ರಷ್ಟು ಬೇರೆ ಬೇರೆ ಉದ್ದೇಶಕ್ಕೆ ಸರ್ಕಾರ ಸೆಸ್‌ ರೂಪದಲ್ಲಿ ಕಡಿತ ಮಾಡುತ್ತದೆ. ಕಾಮಗಾರಿಗೆ ಸಂಬಂಧಪಟ್ಟಂತೆ ಗುತ್ತಿಗೆದಾರ ಹೆಚ್ಚೆಂದರೆ ಶೇ. 10ರಷ್ಟು ಲಾಭ ಪಡೆಯುತ್ತಾನೆ. ಇದು ಜನಸಾಮಾನ್ಯರಿಗೆ ತಿಳಿದಿಲ್ಲ. ಇದರಿಂದಾಗಿ ಕಾಂಗ್ರೆಸ್‌ನವರು ಬಿಂಬಿಸುತ್ತಿರುವ ಶೇ. 40 ಕಮೀಷನ್‌ ರೆಕ್ಕೆಪುಕ್ಕ ಪಡೆದುಕೊಂಡಿದೆ. ಪಕ್ಷದ ಕಾರ್ಯಕರ್ತರು ಜನರಿಗೆ ವಾಸ್ತವಾಂಶ ತಿಳಿಸುವ ಕೆಲಸ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್‌, ವಿಕಲಚೇತನ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಪೋಷಕರು ಮತ್ತು ಮಕ್ಕಳ ಹೆಸರಿನಲ್ಲಿ 40 ಸಾವಿರ ರೂ. ಬಾಂಡ್‌ ನೀಡಲಾಗುತ್ತಿದೆ. ಇದು ಅವರಿಗೆ 50 ಸಾವಿರಕ್ಕೂ ಅಧಿಕವಾಗಿ ಕೈ ಸೇರುತ್ತದೆ. ವಿಕಲಚೇತನ ಮಕ್ಕಳ ಲಾಲನೆಪಾಲನೆಗೆ ಪೋಷಕರಿಗೆ ಈ ಹಣ ಭವಿಷ್ಯದಲ್ಲಿ ನೆರವಿಗೆ ಬರುತ್ತದೆ. ಜೊತೆಗೆ ವಾಜಪೇಯಿ ವಸತಿ ಯೋಜನೆಯಡಿ 45 ಫಲಾನುಭವಿಗಳಿಗೆ ವಸತಿ ಕಾಮಗಾರಿ ಆರಂಭ ಮಾಡಲು 1.75 ಲಕ್ಷ ರೂ. ಕಾರ್ಯಾದೇಶ ನೀಡಲಾಗಿದೆ ಎಂದರು.

ಪೌರಾಯುಕ್ತ ರಾಜು ಡಿ. ಬಣಕಾರ್‌, ನಗರಸಭೆ ಉಪಾಧ್ಯಕ್ಷ ವಿ. ಮಹೇಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ಅರವಿಂದ ರಾಯ್ಕರ್‌, ಸದಸ್ಯರಾದ ಮಧುಮಾಲತಿ, ಪ್ರೇಮ ಸಿಂಗ್‌, ಸುಧಾ ಉದಯ್‌, ಬಿ.ಎಚ್. ಲಿಂಗರಾಜ್‌, ಗಣೇಶ್‌ಪ್ರಸಾದ್‌, ಸವಿತಾ ವಾಸು, ರಾಜೇಂದ್ರ ಪೈ, ಶ್ರೀರಾಮ್‌, ಸತೀಶ್‌ ಕೆ., ಆಶ್ರಯ ಸಮಿತಿಯ ಯು.ಎಚ್. ರಾಮಪ್ಪ, ಮಂಜಪ್ಪ ಇನ್ನಿತರರು ಇದ್ದರು.

ಟಾಪ್ ನ್ಯೂಸ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

one-Health-misson

Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್‌”

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.