ತುಂಗಾ ನದಿಗೆ ಹಾರಿ ಪ್ರೇಮಿಗಳ ಆತ್ಮಹತ್ಯೆ ; ಯುವತಿ ಆಸ್ಪತ್ರೆಯಲ್ಲಿ ಸಾವು

Team Udayavani, Aug 14, 2020, 4:55 PM IST

ತುಂಗಾ ನದಿಗೆ ಹಾರಿದ ಪ್ರೇಮಿಗಳು: ಯುವತಿಯ ರಕ್ಷಣೆ, ಯುವಕ ನೀರುಪಾಲು

ಶಿವಮೊಗ್ಗ: ಇಲ್ಲಿನ ಬೈಪಾಸ್ ರಸ್ತೆಯ ಸೇತುವೆಯಿಂದ ಪ್ರೇಮಿಗಳಿಬ್ಬರು ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹುರುಳಿ ಹಳ್ಳಿ ಗ್ರಾಮದ ಸಂತೋಷ್ (25) ಹಾಗೂ ಕಾಕನಹಸುಡಿ ಗ್ರಾಮದ ಅನುಷಾ (20) ಅವರೇ ಆತ್ಮಹತ್ಯೆಗೆ ಶರಣಾಗಿರುವವರೆಂದು ತಿಳಿದುಬಂದಿದೆ.

ಪ್ರೇಮಿಗಳಿಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ನಗರದಲ್ಲಿರುವ ವಿಧಾತ್ರಿ ಭವನ ಹೊಟೇಲ್ ನಲ್ಲಿ ಸಂತೋಷ ಕೆಲಸಮಾಡುತ್ತಿದ್ದ. ಅನುಷಾ ಇತ್ತೀಚೆಗಷ್ಟೇ ಪಿ.ಯು. ಶಿಕ್ಷಣವನ್ನು ಮುಗಿಸಿದ್ದಳು. ಇವರಿಬ್ಬರು ಕೆಲವು ಸಮಯಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು.

ಇಂದು ಮಧ್ಯಾಹ್ನದ ಸಮಯದಲ್ಲಿ ಇವರಿಬ್ಬರು ಇದ್ದಕ್ಕಿದ್ದಂತೆಯೇ ತುಂಗಾ ನದಿಗೆ ಹಾರಿದ್ದಾರೆ, ಕೂಡಲೇ ಸ್ಥಳದಲ್ಲಿದ್ದವರು ನದಿಗೆ ಧುಮುಕಿ ಅನುಷಾಳನ್ನು ರಕ್ಷಿಸಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.

ಸಂತೋಷ್ ಶವಕ್ಕಾಗಿ ತುಂಗಾ ನದಿಯಲ್ಲಿ ಹುಡುಕಾಟ ಮುಂದುವರೆದಿದೆ. ಘಟನೆಗೆ ಸಂಬಂಧಿಸಿದಂತೆ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

5

Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ

Na-Desoza-sagara

ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ

Hosnagara-Bus

Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

Puttur: ಬೈಕ್‌-ಬಸ್‌ ಢಿಕ್ಕಿ:ವಿದ್ಯಾರ್ಥಿಗಳಿಗೆ ಗಾಯ

1-naxal

NIA ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಶರಣಾದ ಆರು ನಕ್ಸಲರು

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

parameshwara

Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.