ಮಾಸ್ಕ್ ಹಾಕದಿದ್ದಕ್ಕೆ ದಂಡ ಹಾಕಿದ ಪೊಲೀಸರ ಬೈಕನ್ನೇ ಕಳ್ಳತನ ಮಾಡಿದ ಖದೀಮ!
Team Udayavani, Sep 26, 2020, 2:10 PM IST
ಶಿವಮೊಗ್ಗ: ಮಾಸ್ಕ್ ಹಾಕದ ಕಾರಣ ಠಾಣೆಗೆ ಕರೆದೊಯ್ದು ದಂಡ ಹಾಕಿದ ಪೊಲೀಸ್ ಪೇದೆಯ ಬೈಕ್ ಅನ್ನೇ ಖದೀಮನೋರ್ವ ಕಳ್ಳತನ ಮಾಡಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ನಡೆದಿದೆ.
ಹೊಸನಗರ ಪೊಲೀಸ್ ಠಾಣೆ ಪಕ್ಕದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಿದ್ದ ಆರೋಪಿ ಚೇತನ್ ನನ್ನು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬಂಧಿಸಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದ ಕಾರಣದಿಂದ ಚೇತನ್ ಗೆ ಪೊಲೀಸರು ಠಾಣೆಗೆ ಕರೆದೊಯ್ದು ದಂಡ ವಿಧಿಸಿದ್ದರು. ಇದರಿಂದ ರೊಚ್ಚಿಗೆದ್ದ ಆತ ಪೊಲೀಸ್ ಠಾಣೆಯಿಂದ ಹೊರಬಂದು ಪಕ್ಕದಲ್ಲಿ ನಿಲ್ಲಿಸಿದ್ದ ಪೇದೆಯ ಬೈಕನ್ನೇ ಕಳ್ಳತನ ಮಾಡಿದ್ದಾನೆ.
ಇದನ್ನೂ ಓದಿ: ಬಿರುಕು ಬಿಟ್ಟ ಬೈಂದೂರು -ಕುಂದಾಪುರ ರಾ. ಹೆದ್ದಾರಿ 66ರ ಅರಾಟೆ ಹೊಸ ಸೇತುವೆ: ಸಂಚಾರ ಸ್ಥಗಿತ
ಹೀಗೆ ಪೊಲೀಸ್ ಠಾಣೆ ಎದುರು ನಿಲ್ಲಿಸಿದ್ದ ಪೊಲೀಸರ ಬೈಕನ್ನೇ ಕದ್ದು ಕುಂದಾಪುರಕ್ಕೆ ತೆರಳಿದ್ದ ಚೇತನ್ ನನ್ನು ಪೊಲೀಸರು ಒಂದೇ ದಿನದಲ್ಲಿ ಸೆರೆ ಹಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.