ಇಂದಿನಿಂದ ಮಾರಿಕಾಂಬಾ ಜಾತ್ರೆ
Team Udayavani, Feb 9, 2021, 4:07 PM IST
ಹೊಸನಗರ: ಫೆ.9 ರಿಂದ 17ರವರೆಗೆ 9 ದಿನಗಳ ಕಾಲ ಹೊಸನಗರದ ಶ್ರೀ ಮಾರಿ ಕಾಂಬಾ ಜಾತ್ರಾ ಉತ್ಸವ ನೆರವೇರಲಿದೆ. ಮೊದಲ ದಿನ ಹಳೇ ಸಾಗರ ರಸ್ತೆಯಲ್ಲಿರುವ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ ದೇವರ ಪ್ರತಿಷ್ಠಾಪನೆ, ವಿವಿಧ ಧಾರ್ಮಿಕ ಆಚರಣೆಯೊಂದಿಗೆ ಜಾತ್ರೆಗೆ ಚಾಲನೆ ದೊರೆಯಲಿದೆ.
ಬಳಿಕ ಮಾರಿಗುಡ್ಡದಲ್ಲಿರುವ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಉತ್ಸವ ನೆರವೇರಲಿದೆ. ತಾಲೂಕಿನ ವಿವಿಧ ಭಾಗಗಳಿಂದ ಭಕ್ತರು ಆಗಮಿಸಿ ಹರಕೆ, ಮಡಿಲು ತುಂಬುವುದು ಸೇರಿದಂತೆ ವಿವಿಧ ಪೂಜೆ ಸಲ್ಲಿಸುವರು. ಜಾತ್ರಾ ಉತ್ಸವದಲ್ಲಿ ಪ್ರತಿದಿನ ವಿವಿಧ ಖ್ಯಾತ ತಂಡಗಳ ಆರ್ಕೆಸ್ಟ್ರಾ, ನೃತ್ಯ, ಸಂಗೀತ ಸಂಜೆ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ:ಇನ್ನೆರಡು ದಿನದಲ್ಲಿ ಸಾರಿಗೆ ನೌಕರರ ಸಂಬಳ ನೀಡುತ್ತೇವೆ: ಲಕ್ಷಣ ಸವದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
ಹಿಂದೂ ಅತ್ಯಂತ ಪುರಾತನವಾದ ಧರ್ಮ: ಡಾ.ನಿರ್ಮಲಾ ನಂದನಾಥ ಸ್ವಾಮೀಜಿ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Bengaluru: ಶಾಸಕ ಮುನಿರತ್ನ ಕೇಸ್: ವಿಕಾಸಸೌಧದಲ್ಲಿ ಸ್ಥಳ ಮಹಜರು
Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.