ಸಚಿವರ ಈಶ್ವರಪ್ಪನವರ ಕಾಲಿಗೆ ಬಿದ್ದ ತಹಶೀಲ್ದಾರ್, ರೆವೆನ್ಯೂ ಇನ್ಸ್‌ಪೆಕ್ಟರ್

Team Udayavani, May 1, 2020, 5:10 PM IST

ಸಚಿವರ ಈಶ್ವರಪ್ಪನವರ ಕಾಲಿಗೆ ಬಿದ್ದ ತಹಶಿಲ್ದಾರ್, ರೆವೆನ್ಯೂ ಇನ್ಸ್‌ಪೆಕ್ಟರ್

ಶಿವಮೊಗ್ಗ: ಇಲ್ಲಿನ ತಹಶೀಲ್ದಾರ್ ಮತ್ತು ಕಂದಾಯ ನಿರೀಕ್ಷಕರು ಜನಸಂದಣಿಯ ಎದುರೇ ಸಚಿವ ಕೆ ಎಸ್ ಈಶ್ವರಪ್ಪನವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಘಟನೆ ಶುಕ್ರವಾರ ನಡೆದಿದೆ.

ಶಿವಮೊಗ್ಗದ ನೂತನ ತಹಶೀಲ್ದಾರ್ ನಾಗರಾಜ್ ಮತ್ತು ರೆವಿನ್ಯೂ ಇನ್ಸ್‌ಪೆಕ್ಟರ್ ವಿಜಯ ಕುಮಾರ್ ಸಾರ್ವಜನಿಕರ ಎದುರಿನಲ್ಲೇ ಸಚಿವರ ಕಾಲಿಗೆರಗಿದ ಪ್ರಸಂಗ ನಡೆಯಿತು.

ಶಿವಮೊಗ್ಗದ ನೂತನ ತಹಶೀಶಿಲ್ದಾರ್ ನಾಗರಾಜ್ ಗುರುವಾರ ಸಂಜೆಯಷ್ಷೇ ಅಧಿಕಾರ ಸ್ವೀಕರಿಸಿದ್ದರು. ಈ ಮೊದಲು ಶಿವಮೊಗ್ಗದ ತಹಶೀಲ್ದಾರ್ ಆಗಿದ್ದ ಗಿರೀಶ್ ವರ್ಗಾವಣೆ ಆಗಿದ್ದರು. ಈ ಮೊದಲು ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ತಹಶೀಲ್ದಾರ್ ಆಗಿದ್ದ ನಾಗರಾಜ್ ಈಗ ಶಿವಮೊಗ್ಗಕ್ಕೆ ವರ್ಗವಾಗಿ ಗುರುವಾರ ಅಧಿಕಾರ ಸ್ವೀಕರಿಸಿದ್ದರು. ಇಂದು ಸಚಿವ ಈಶ್ವರಪ್ಪ ಅವರ ಕಾಲಿಗೆರಗಿ ಆಶೀರ್ವಾದ ಪಡೆದಿದ್ಧಾರೆ.

ತಹಶೀಲ್ದಾರ್ ಮತ್ತು ರೆವಿನ್ಯೂ ಇನ್ಸ್‌ಪೆಕ್ಟರ್ ವಿಜಯ ಕುಮಾರ್ ಅವರ ವರ್ತನೆ ಕಂಡು ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Kambala

Kambala; ದೇವರ ಕಂಬಳ ಖ್ಯಾತಿಯ ಹೊಕ್ಕಾಡಿಗೋಳಿ ಕಂಬಳ 

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.