MLA Channabasappa: ಸೈಟ್‌ ವಾಪಸ್‌ ಕೊಟ್ಟರೆ ಖರ್ಗೆ ಕುಟುಂಬ ಶಿಕ್ಷೆಯಿಂದ ಪಾರಾಗಲ್ಲ

Team Udayavani, Oct 14, 2024, 8:30 PM IST

WhatsApp Image 2024-10-14 at 19.16.40

ಶಿವಮೊಗ್ಗ: ಮಲ್ಲಿಕಾರ್ಜುನ ಖರ್ಗೆ ಹಿರಿಯರು. ಅವರ ಬಗ್ಗೆ ಗೌರವ ಇದೆ. ಕಳ್ಳ ಕದ್ದ ಚಿನ್ನ ವಾಪಸ್‌ ನೀಡಿದ ಮಾತ್ರಕ್ಕೆ ಶಿಕ್ಷೆ ಕಡಿಮೆಯಾಗಲ್ಲ. ಖರ್ಗೆ ಕುಟುಂಬ 5 ಎಕರೆ ಜಮೀನು ವಾಪಸ್‌ ಕೊಟ್ಟಿದ್ದಾರೆ. ಹಾಗಂತ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಆಗುವುದಿಲ್ಲ. ರಾಜಕೀಯಕ್ಕಾಗಿ ಈಗ ಏನೆನೋ ಮಾತನಾಡುತ್ತಿದ್ದಾರೆ ಎಂದು ಶಾಸಕ ಎಸ್‌.ಎನ್‌. ಚನ್ನಬಸಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಿಯಾಂಕ್‌ ಖರ್ಗೆ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕಾಂಗ್ರೆಸ್‌ ತುಘಲಕ್‌ ನೀತಿ ಅನುಸರಿಸುತ್ತಿದೆ. ಒಬ್ಬರಿಗೆ ಒಂದೊಂದು ನೀತಿ, ಒಂದೊಂದು ಕಾನೂನು. ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆರ್‌ ಆಗಿದೆ, ಬಂಧನವಾಗಿಲ್ಲ. ಅದೇ ಬಿಜೆಪಿಯವರಾಗಿದ್ದರೆ ಬಂಧನ ಮಾಡುತ್ತಿದ್ದರು ಎಂದರು.

ಟಾಪ್ ನ್ಯೂಸ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.