Narendra Modi ದೊಡ್ಡ ಹುಲಿ, ಇಡೀ ಪ್ರಪಂಚದ ಹುಲಿ: ಈಶ್ವರಪ್ಪ


Team Udayavani, Apr 10, 2023, 2:55 PM IST

ks eshwarappa

ಶಿವಮೊಗ್ಗ: ಬಂಡೀಪುರ ಭೇಟಿಯ ವೇಳೆ ಹುಲಿ ಬರಲಿಲ್ಲ ಎನ್ನುವುದಕ್ಕಿಂತ ಮೋದಿಯೇ ದೊಡ್ಡ ಹುಲಿ. ಇಡೀ ಪ್ರಪಂಚದ ಹುಲಿ ಮೋದಿ. ಅವರ ನೇತೃತ್ವ ನಮಗೆ ಸಿಕ್ಕಿರುವುದು ಪುಣ್ಯ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಬಂಡೀಪುರ ಭೇಟಿಗೆ ಟೀಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಟೀಕೆ ಮಾಡುವುದು ಬಿಟ್ಟರೆ ಕಾಂಗ್ರೆಸ್ ನವರಿಗೆ ಏನು ಗೊತ್ತಿದೆ. ಹುಲಿ ಕಾಣಲಿಲ್ಲ ಅಂದರೂ ಒಂದು ಟೀಕೆ. ಅಕಸ್ಮಾತ್ ಹುಲಿ ಬಂದರೂ ಒಂದೇ ಹುಲಿ ಬಂತು ಎಂದು ಟೀಕೆ. ಟೀಕೆಯಲ್ಲೇ ಅವರ ಜೀವನ ಕಳೆದುಕೊಂಡು ಬಿಟ್ಟರು. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಪ್ರಶ್ನೆ ಉದ್ಘವವಾಗದು. ಹಾಗಾಗಿಯೇ ಅವರು ಎಲ್ಲರನ್ನು ಟೀಕೆ ಮಾಡುತ್ತಿದ್ದಾರೆ ಎಂದರು.

ರಾಜ್ಯಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ, ಜೆಪಿ ನಡ್ಡಾ ಎಲ್ಲರೂ ಬಂದು ಹೋಗುತ್ತಿದ್ದಾರೆ. ಚುನಾವಣಾ ಸಮಯದಲ್ಲಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಬರುತ್ತಿರುವುದೇ ಕಾಂಗ್ರೆಸ್ ಗೆ ತಳಮಳವಾಗಿದೆ. ಅದಕ್ಕೆ ಟೀಕೆ ಮಾಡುತ್ತಿದ್ದಾರೆ. ಇವರಿಗೆ ನಾಯಕರು ಇಲ್ಲವೇ? ನೀವು ನಿಮ್ಮ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಕರೆಯಿಸಿ. ಅವರ ಮುಖ ತೋರಿಸಿ ವೋಟ್ ತೆಗೆದುಕೊಳ್ಳಿ. ನಮ್ಮ ಅಭ್ಯಂತರವೇನಿಲ್ಲ. ರಾಹುಲ್ ಗಾಂಧಿ ಬರುತ್ತಾರೆಂದು ಹೇಳೂತ್ತಲೇ ಇದ್ದಾರೆ. ನಿಮಗೆ ನಾಯಕರುಗಳೇ ಇಲ್ಲ. ದೇಶ, ವಿಶ್ವ ಮೆಚ್ಚುವ ನಾಯಕರು ಬಿಜೆಪಿಯಲ್ಲಿದ್ದಾರೆ. ಅದೇ ನಮಗೆ ಹೆಮ್ಮೆ ಎಂದರು.

ಇದನ್ನೂ ಓದಿ:102 ರ ಹರೆಯದ C R Rao ಅವರಿಗೆ ನೊಬೆಲ್ ಪ್ರಶಸ್ತಿಗೆ ಸಮಾನವಾದ ಪ್ರಶಸ್ತಿ

ಮೋದಿ, ಅಮಿತ್ ಶಾ ರಂತಹ ನಾಯಕರ ನಾಯಕತ್ವ ಪಕ್ಷಕ್ಕಿದೆ. ರಾಜ್ಯದಲ್ಲಿ ಬಿಜೆಪಿ ಬೂತ್ ಮಟ್ಟದಲ್ಲಿ ಸಂಘಟನಾತ್ಮಕವಾಗಿ ಬೆಳೆದಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರ ಸರ್ಕಾರದ ಅಭಿವೃದ್ಧಿ ಕಾರ್ಯ ಜನ ಮೆಚ್ಚಿದ್ದಾರೆ. ಹೀಗಾಗಿ ಪೂರ್ಣ ಬಹುಮತ ಬಿಜೆಪಿಗೆ ಸ್ಪಷ್ಟವಾಗಿ ಬರುತ್ತದೆ ಎಂದು ಈಶ್ವರಪ್ಪ ವಿಶ್ವಾಸದ ಮಾತುಗಳನ್ನಾಡಿದರು.

ಪಟ್ಟಿ ಬಿಡುಗಡೆ ವಿಚಾರವಾಗಿ ಮಾತನಾಡಿ, ರಾಜ್ಯದ 224 ಕ್ಷೇತ್ರಕ್ಕೂ ಅಭ್ಯರ್ಥಿ ಹಾಕುತ್ತಿದ್ದೇವೆ. ಈಗಾಗಲೇ ಎಲ್ಲಾ ಕ್ಷೇತ್ರಕ್ಕೂ ಮೂರು- ನಾಲ್ಕು ಜನರ ಹೆಸರು ಕಳುಹಿಸಲಾಗಿದೆ. ನಿನ್ನೆ ಮೊನ್ನೆ ಕೇಂದ್ರದ ನಾಯಕರು, ಚುನಾವಣಾ ಸಮಿತಿ ಕುಳಿತು ಚರ್ಚೆ ಮಾಡಿದ್ದಾರೆ. ಈಗಾಗಲೇ ನಮ್ಮ ನಾಯಕರಾದ ಯಡಿಯೂರಪ್ಪ ಅವರು ಹೇಳಿದ್ದಾರೆ. ಇವತ್ತು ಸಂಜೆ 170-180 ಕ್ಷೇತ್ರಗಳಿಗೆ ಅಭ್ಯರ್ಥಿ ಬಿಡುಗಡೆ ಮಾಡುತ್ತೇವೆ ಎಂದಿದ್ದಾರೆ. ಯಾವುದೇ ಗೊಂದಲ ಇಲ್ಲದೇ, ಪಕ್ಷದ ಪಟ್ಟಿ ಬಿಡುಗಡೆಯಾಗುತ್ತದೆ. ಕಾರ್ಯಕರ್ತರ ಅಪೇಕ್ಷೆಯಂತೆ ಅಭ್ಯರ್ಥಿ ಹಾಕಲಿದ್ದು, ಪೂರ್ಣ ಬಹುಮತ ಬರುತ್ತದೆ ಎಂದರು.

ಆಯನೂರು ಮಂಜುನಾಥ್ ಕಛೇರಿ ಆರಂಭ ವಿಚಾರ‌ವಾಗಿ ಮಾತನಾಡಿ, ಯಾರು ಬೇಡ ಅಂತಾರೆ. ಎಲ್ಲರೂ ಮಾಡ್ಕೋಬಹುದು, ನೀವು ಮಾಡಿಕೊಳ್ಳಿ. ಅಫೀಸ್ ಮಾಡುವುದನ್ನು ತಡೆಯಲು ಆಗುತ್ತದೆಯೇ? ಪ್ರಜಾಪ್ರಭುತ್ವ ಇರುವುದೇ ಅದಕ್ಕೆ ಎಂದರು.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.