Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ
Team Udayavani, Oct 26, 2024, 12:19 AM IST
ಶಿವಮೊಗ್ಗ: ರಾಜ್ಯದಲ್ಲಿ ಎಸ್. ಬಂಗಾರಪ್ಪನವರ ಕಾಲದಿಂದ ಇಲ್ಲಿನವರೆಗೂ ಯಾವುದೇ ಹೊಸ ಮದ್ಯದ ಅಂಗಡಿಗೆ ಪರವಾನಿಗೆ ನೀಡಿಲ್ಲ. ಜನಸಂಖ್ಯೆ ಹೆಚ್ಚಾಗಿದೆ. ಕೆಲವು ಕಡೆ ಮದ್ಯ ಸಿಗದ ಕಾರಣ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಕೆಲವು ಸಿಎಲ್-2 ಶಾಪ್‌ಗ್ಳಿವೆ, ಎಂಎಸ್‌ಐಎಲ್ ಮಳಿಗೆಗಳಿವೆ. ಇವರು ಮಾರುಕಟ್ಟೆ ಮಾಡುತ್ತಿದ್ದಾರೆ. ಅಂಗಡಿಗಳಲ್ಲಿ ಕುಳಿತುಕೊಂಡು ಕುಡಿಯಲು ಅವಕಾಶ ಇಲ್ಲ. ಇದರಿಂದ ಕೆಲವರು ಅಂಗಡಿಗಳಿಂದ ತೆಗೆದುಕೊಂಡು ಹೋಗಿ ಕುಡಿಯುತ್ತಾರೆ. ಅಕ್ರಮ ಮದ್ಯ ಮಾರಾಟ ತಡೆಗೆ ಪೊಲೀಸ್ ಕ್ರಮ ಕೈಗೊಳ್ಳಬೇಕು. ಎಂಆರ್‌ಪಿಗಿಂತ ಹೆಚ್ಚಿನ ದರಕ್ಕೆ ಮದ್ಯ ಮಾರಾಟ ತಡೆಗೆ ಗಮನ ಹರಿಸುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ
Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ
ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?
Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.