BJP ತೊರೆದಿಲ್ಲ, ಆರಗ ಜ್ಞಾನೇಂದ್ರರೇ ನಮ್ಮ ನಾಯಕರು: ವಸಂತಿ ಶ್ರೀನಿವಾಸ್
ಕಾಂಗ್ರೆಸ್ ಬೆಂಬಲ ಪಡೆದು ಗ್ರಾಪಂ ಅಧ್ಯಕ್ಷಳಾಗಿದ್ದೇನೆ ಹೊರತು...
Team Udayavani, Aug 9, 2023, 9:05 PM IST
ತೀರ್ಥಹಳ್ಳಿ: ಹಾದಿಗಲ್ ಗ್ರಾಮ ಪಂಚಾಯತ್ ನೂತನ ಅಧ್ಯಕ್ಷರಾಗಿ ಮಂಗಳವಾರ ಆಯ್ಕೆಯಾದ ವಸಂತಿ ಶ್ರೀನಿವಾಸ್, ನಾನು ಬಿಜೆಪಿ ತೊರೆದಿಲ್ಲ, ಆರಗ ಜ್ಞಾನೇಂದ್ರ ನಮ್ಮ ನಾಯಕರು. ಎಂದು ಹೇಳಿದ್ದಾರೆ.
ಶಾಸಕ ಆರಗ ಜ್ಞಾನೇಂದ್ರ ಅವರ ಮನೆಗೆ ಭೇಟಿ ನೀಡಿ ಆರಗ ಜ್ಞಾನೇಂದ್ರ ಅವರ ಆಶೀರ್ವಾದ ಪಡೆದ ಅವರು ಈ ಹೇಳಿಕೆ ನೀಡಿದ್ದು ಕಾಂಗ್ರೆಸ್ ಬೆಂಬಲ ಪಡೆದು ಹಾದಿಗಲ್ಲು ಗ್ರಾಮ ಪಂಚಾಯಿತಿ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ.
ಕೆಲವು ಪತ್ರಿಕೆಗಳಲ್ಲಿ ನಾನು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದೇನೆ ಎಂದು ವರದಿಯಾಗಿದೆ.
ಯಾವುದೇ ಕಾರಣಕ್ಕೂ ನಾನು ಬಿಜೆಪಿ ಪಕ್ಷವನ್ನ ಬಿಟ್ಟಿಲ್ಲ, ನಮ್ಮ ನಾಯಕರು ಅರಗ ಜ್ಞಾನೇಂದ್ರ ಅವರೇ ಗ್ರಾಮ ಪಂಚಾಯಿತಿ ಸದಸ್ಯರಾಗಲು, ಇದೀಗ ಅಧ್ಯಕ್ಷರಾಗಲು ನನಗೆ ಅವಕಾಶ ಕಲ್ಪಿಸಿ ಕೊಟ್ಟಿರುವುದು ಬಿಜೆಪಿ ಪಕ್ಷ ನಾನು ಇಂದಿಗೂ ಬಿಜೆಪಿಯಲ್ಲೇ ಇದ್ದೇನೆ. ನಾನು ಅಧ್ಯಕ್ಷರಾಗಲು ನಮ್ಮ ಪಕ್ಷದ ಕೆಲವರು ಅಡ್ಡಿ ಪಡಿಸಿದ್ದರು ಆದ್ದರಿಂದ ಕಾಂಗ್ರೆಸ್ ಬೆಂಬಲ ಪಡೆದು ಅಧ್ಯಕ್ಷಳಾಗಿದ್ದೇನೆ ಹೊರತು ಪಕ್ಷ ಬಿಟ್ಟಿಲ್ಲ ಎಂಬುದಾಗಿ ನೂತನ ಅಧ್ಯಕ್ಷರಾದ ವಸಂತಿ ಶ್ರೀನಿವಾಸ್ ಅವರು ಈ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.