ಅಧಿಕಾರಿಗಳೇ ‘ಏನಿದು ಸಂಸ್ಕಾರ’ ಚಿತಾಗಾರದಲ್ಲಿ ಬಿಟ್ಟು ಹೋದ ಶವವನ್ನು ಎಳೆದಾಡಿದ ನಾಯಿಗಳು!

ಸಿಎಂ ತವರು ಜಿಲ್ಲೆಯಲ್ಲೇ ನಡೆಯಿತು ಅಮಾನವೀಯ ಘಟನೆ!

Team Udayavani, Jul 11, 2020, 9:42 AM IST

ಅಧಿಕಾರಿಗಳೇ ‘ಏನಿದು ಸಂಸ್ಕಾರ’ ಚಿತಾಗಾರದಲ್ಲಿ ಇಟ್ಟು ಹೋದ ಶವವನ್ನು ಎಳೆದಾಡಿದ ನಾಯಿಗಳು!

ಶಿವಮೊಗ್ಗ: ಕೋವಿಡ್-19 ಕಾಲದಲ್ಲಿ ‘ಅಂತ್ಯ ಸಂಸ್ಕಾರ’ ಎಂಬ ಶಬ್ಧವೂ ತನ್ನ ಅರ್ಥ ಕಳೆದುಕೊಳ್ಳುತ್ತಿದೆ. ಬೀದಿಯಲ್ಲಿ ಬಿಟ್ಟ ಸೋಂಕಿತನ ಶವ, ಅಂತ್ಯ ಸಂಸ್ಕಾರಕ್ಕೆ ಅವಕಾಶ ನೀಡದ ಗ್ರಾಮಸ್ಥರು, ಒಂದೇ ಗುಂಡಿಯಲ್ಲಿ ಹಲವಾರು ಶವಗಳು ಎಂಬೆಲ್ಲಾ ಸುದ್ದಿಗಳನ್ನು ಕೇಳಿದ ಬಳಿಕ ಮತ್ತೊಂದು ಅಮಾನವೀಯ ಘಟನೆಯ ಸುದ್ದಿ ಇಲ್ಲಿದೆ. ತಮ್ಮ ಕೆಲಸ ಮಾಡಲು ನಿರ್ಲಕ್ಷ್ಯ ತೋರಿದ ಪಾಲಿಕೆ ಅಧಿಕಾರಿಗಳು ಚಿತಾಗಾರದಲ್ಲಿ ಶವವಿಟ್ಟು ಹೋದ ಕಾರಣ, ಬೀದಿ ನಾಯಿಗಳು ಶವವನ್ನು ಎಳೆದಾಡಿದ ಅಮಾನವೀಯ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಈ ಘಟನೆ ನಡೆದಿದ್ದು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ. ಕೋವಿಡ್ 19 ಸೋಂಕಿನಿಂದ ವೃದ್ಧರೊಬ್ಬರು ಶುಕ್ರವಾರ ಮೃತಪಟ್ಟಿದ್ದರು. ಕಾನೂನು ರೀತಿಯಲ್ಲಿ ಅವರ ಅಂತ್ಯ ಸಂಸ್ಕಾರ ಮಾಡಬೇಕಿದ್ದ ಪಾಲಿಕೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ತೋರಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

ವ್ಯಕ್ತಿಯ ಶವವನ್ನು ಶಿವಮೊಗ್ಗದ ರೋಟರಿ‌ ಚಿತಾಗಾರಕ‌್ಕೆ ತಂದ ಅಧಿಕಾರಿಗಳು ಅಲ್ಲಿ ಶವವಿಟ್ಟು ಪೂರ್ಣ ಸಂಸ್ಕಾರ ಮಾಡದೇ ಶವದ ಮೇಲೆ‌ ಕಟ್ಟಿಗೆ ಇಟ್ಟು ಹೊರಟು ಹೋಗಿದ್ದಾರೆ. ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಅನಾಥ ಶವ ಕಂಡ ನಾಯಿಗಳು, ಆಹಾರದ ಆಸೆಯಿಂದ ಎಳೆದಾಡಿದೆ!

ಶಿವಮೊಗ್ಗ

ಮಧ್ಯರಾತ್ರಿ ಸಮಯದಲ್ಲಿ ನಾಯಿಗಳು ಸೋಂಕಿತನ ಶವವನ್ನು ಏಳೆದಾಡುತ್ತಿರುವುದನ್ನು ಕಂಡ ರಾಜೀವ್ ಗಾಂಧಿ ಬಡಾವಣೆ ನಾಗರೀಕರು ಆತಂಕಕ್ಕೆ ಒಳಗಾಗಿದ್ದರು. ವಿಷಯ ತಿಳಿದು ಕೂಡಲೇ ಸ್ಥಳಕ್ಕಾಗಮಿಸಿದ ಮಹಾನಗರ ಪಾಲಿಕೆ ವಿಪಕ್ಷ‌ ನಾಯಕ ಎಚ್.ಸಿ.ಯೋಗೀಶ್ ಮತ್ತು ಕಾಂಗ್ರೆಸ್ ಮುಖಂಡ ರಂಗೇಗೌಡ ಸ್ಥಳೀಯರೊಂದಿಗೆ ಸೇರಿ ಪ್ರತಿಭಟನೆ ಆರಂಭಿಸಿದರು.

ಗಲಾಟೆ ಹೆಚ್ಚಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಆಯುಕ್ತ ಚಿದಾನಂದ‌ ವಟಾರ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಮಧ್ಯರಾತ್ರಿ ಎರಡು ಗಂಟೆ ವೇಳೆಗೆ ನಡೆದ ಸೋಂಕಿನಿಂದ‌ ಮೃತಪಟ್ಟ ವೃದ್ಧನ ಅಂತ್ಯ ಸಂಸ್ಕಾರ ಮಾಡಲಾಯಿತು.

ಒಟ್ಟಿನಲ್ಲಿ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯ, ಅಮಾನವೀಯ ನಡೆಗೆ ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಟಾಪ್ ನ್ಯೂಸ್

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

dhankar (2)

Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.