ಜುಲೈ 23 ರಿಂದ 30ರವರೆಗೆ ಹಳೇ ಶಿವಮೊಗ್ಗ ಭಾಗ ಸಂಪೂರ್ಣ ಲಾಕ್ ಡೌನ್
Team Udayavani, Jul 21, 2020, 8:56 AM IST
ಶಿವಮೊಗ್ಗ: ಕೋವಿಡ್-19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹಳೇ ಶಿವಮೊಗ್ಗ ಭಾಗವನ್ನು ಜುಲೈ 23 ರಿಂದ ಸಂಪೂರ್ಣ ಲಾಕ್ ಡೌನ್ ಮಾಡಲಾಗವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಹೇಳಿದ್ದಾರೆ.
ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಲಾಕ್ ಡೌನ್ ಆದೇಶ ಹೊರಡಿಸಿರುವ ಮಹಾನಗರ ಪಾಲಿಕೆ ಆಯುಕ್ತರು, ಜುಲೈ 23 ರಿಂದ 30ರವರೆಗೆ ಲಾಕ್ ಡೌನ್ ಮಾಡಲಾಗುವುದು ಎಂದಿದ್ದಾರೆ.
ಶಿವಮೊಗ್ಗ ಬೆಕ್ಕಿನ ಕಲ್ಮಠದಿಂದ ಅಮೀರ್ ಅಹಮದ್ ವೃತ್ತ, ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ, ಎನ್.ಟಿ.ರಸ್ತೆ ಹಾಗೂ ತುಂಗಾ ಹೊಸ ಬ್ರಿಡ್ಜ್ ಪ್ರದೇಶಗಳು ಲಾಕ್ ಡೌನ್ ಆಗಿರಲಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 12, 13, 22, 23, 29, 30, 33ನೇ ವಾರ್ಡ್ ನ ಬಹುತೇಕ ಪ್ರದೇಶಗಳು ಈ ಸಮಯದಲ್ಲಿ ಲಾಕ್ ಡೌನ್ ಆಗಿರಲಿದೆ.
ಲಾಕ್ ಡೌನ್ ಅವಧಿಯಲ್ಲಿ ಈ ಪ್ರದೇಶಗಳಲ್ಲಿ ಔಷಧ ಮತ್ತು ಹಾಲು ಮಾರಾಟಕ್ಕಷ್ಟೇ ಅವಕಾಶವಿರಲಿದೆ. ಬೆಳಗ್ಗೆ 10 ಗಂಟೆವರೆಗೆ ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಸಿಬಿಗೆ ವರ್ಗಾವಣೆ
Pushpa 2: ಕಿಸಿಕ್ ಎಂದು ಕುಣಿದ ಶ್ರೀಲೀಲಾ
ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ
Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.