ಶಿವಮೊಗ್ಗ: ಕೋವಿಡ್ ಗೆ ಒಂದು ವರ್ಷದ ಮಗು ಬಲಿ
Team Udayavani, May 30, 2021, 1:07 PM IST
ಸಾಂದರ್ಭಿಕ ಚಿತ್ರ
ಶಿವಮೊಗ್ಗ : ಕೋವಿಡ್ ಸೋಂಕಿಗೆ 13 ತಿಂಗಳ ಮಗುವೊಂದು ಬಲಿಯಾಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಮೃತ ಮಗುವನ್ನು ಉದಮ್ (1) ಎಂದು ಗುರುತಿಸಲಾಗಿದೆ. ಗಾಂಧಿ ಬಜಾರ್ ನಿವಾಸಿಗಳಾದ ಉದಯ್ ಕುಮಾರ್, ಚೈತ್ರ ಎರಡನೇ ಮಗು ಉದಮ್ ಸೋಂಕಿಗೆ ಬಲಿಯಾಗಿದೆ.
ಇದನ್ನೂ ಓದಿ : ಪಡಿತರಕ್ಕಾಗಿ ಪ್ರತಿಭಟನೆ : ಕಳ್ಳಿಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ಸಿಟಿ ರವಿ
ಮಗುವಿಗೆ ಬಿಳಿ ರಕ್ತಕಣ ಕಡಿಮೆಯಾಗಿದೆ ಎಂದು ಹೆತ್ತವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. 8 ದಿನದಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿಗೆ ಉಸಿರಾಟದ ಸಮಸ್ಯೆ ಎದುರಾಗಿದೆ. ಬಳಿಕ ಮಗುವನ್ನು ಚಿಕಿತ್ಸೆಗೆಂದು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
ಸಾಗರಕ್ಕೆ ಆಗಮಿಸಿದ ಡಾ.ನಾ.ಡಿಸೋಜಾ ಪಾರ್ಥಿವ ಶರೀರ; ಗಣ್ಯರು, ಅಧಿಕಾರಿಗಳಿಂದ ಅಂತಿಮ ದರ್ಶನ
Hosanagar: ಪ್ರಪಾತಕ್ಕೆ ಉರುಳಿದ ಬಸ್; ಸಣ್ಣ ಪುಟ್ಟ ಗಾಯಗಳಿಂದ ಪ್ರಯಾಣಿಕರು ಪಾರು
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
ಲೋಕೋಪಯೋಗಿ To ಸಾಹಿತ್ಯಕ್ಷೇತ್ರ: ಚಲನಚಿತ್ರದ ಮೂಲಕ ಖ್ಯಾತಿಗಳಿಸಿದ ನಾ.ಡಿಸೋಜ ಕಾದಂಬರಿಗಳು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.