ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸಲು ವಿರೋಧ

Team Udayavani, Dec 1, 2019, 3:05 PM IST

sm-tdy-1

ಶಿಕಾರಿಪುರ: ಪಟ್ಟಣವನ್ನು ಸುಂದರವಾಗಿ ಇಡಬೇಕು ಎಂಬ ಕಾರಣದಿಂದ ಬೀದಿಬದಿ ವ್ಯಾಪಾರಿಗಳ ಮೇಲೆದಿನೇ ದಿನೇ ದೌರ್ಜನ್ಯದಿಂದ ವ್ಯಾಪಾರಿ ಸ್ಥಳದಿಂದಅವರನ್ನು ತೆಗೆಸುತ್ತಿದ್ದು ಬೀದಿಬದಿ ವ್ಯಾಪಾರಿಗಳುಬೀದಿಗೆ ಬೀಳುವಂತಾಗಿದ್ದು ಅವರ ಬದುಕು ನಾಶವಾಗುತ್ತಿದೆ ಎಂದು ಪುರಸಭಾ ಸದಸ್ಯ ಹಾಗೂ ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಹುಲ್ಮಾರ್‌ ಮಹೇಶ್‌ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿ ಎದುರು ಅಖೀಲಕರ್ನಾಟಕ ಬೀದಿ ವ್ಯಾಪಾರಿಗಳ ಸಂಘದ ವತಿಯಿಂದಬೀದಿಬದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವುದನ್ನುವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಬೀದಿಬದಿ ವ್ಯಾಪಾರಿಗಳಿಗೆ ಪರ್ಯಾಯ ಜಾಗ ನೀಡುವಂತೆ ಆಗ್ರಹಿಸಿದರು.

ರಾಜ್ಯದ ಯಾವುದೇ ತಾಲೂಕುಗಳಲ್ಲಿ ಇಲ್ಲದ ಸಮಸ್ಯೆ ನಮ್ಮ ತಾಲೂಕಿನಲ್ಲಿ ಇದ್ದು ಊರು ಸುಂದರವಾಗಿ ಇರಬೇಕು ಎನ್ನುವ ಉದ್ದೇಶದಿಂದಬೀದಿ ವ್ಯಾಪಾರಿಗಳನ್ನು ಒಕ್ಕಲೆಬ್ಬಿಸುವ ಕಾರ್ಯ ನಡೆಯುತ್ತಿದೆ. ಊರು ಸುಂದರವಾಗಿ ಇರಬೇಕಾದರೆ ಬಡವರ ಗುಡಿಸಲು, ಹೆಂಚಿನ ಮನೆಗಳನ್ನೂ ಕೆಡವಿ ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

1999 ರಲ್ಲಿ ಬಿ.ಎಸ್‌. ಯಡಿಯೂರಪ್ಪನರೇ ಬೀದಿಬದಿ ವ್ಯಾಪಾರಿಗಳ ಬದುಕು ಬೆಳಗಲಿ ಎಂದು ದೀಪ ಹಚ್ಚಿ ಉದ್ಘಾಟಿಸಿದ ಸಂಘ ಇದು. ಆದರೆ ಅವರ ಸರ್ಕಾರದ ಅವ ಧಿಯಲ್ಲಿ ಅವರ ತಾಲೂಕಿನಲ್ಲಿಯೇಬೀದಿಬದಿ ವ್ಯಾಪಾರಿಗಳ ಮನೆಯ ಬೆಳಕನ್ನು ಆರಿಸುವಕೆಲಸವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸುಮಾರು 10 -15 ವರ್ಷಗಳಿಂದ ನಾನು ಪುರಸಭೆಯಲ್ಲಿ ಬೀದಿಬದಿ ವ್ಯಾಪಾರಿಗಳಿಗೆ ಶಾಶ್ವತವಾಗಿಒಂದು ಸ್ಥಳವನ್ನು ನಿಯೋಜಿಸಿ ಫುಡ್‌ ಕೋರ್ಟ್‌ನಿರ್ಮಾಣ ಮಾಡುವಂತೆ ಮನವಿ ಮಾಡಿದ್ದುಯಾವುದೇ ಪ್ರಯೋಜನವಾಗಿಲ್ಲ. ಪರ್ಯಾಯ ಜಾಗ ಕೊಡಿ. ಆಮೇಲೆ ಅವರನ್ನು ತೆರವು ಮಾಡಿ ಎಂದು ಆಗ್ರಹಿಸಿದರು.

ಆಮ್‌ ಆದ್ಮಿ ಪಕ್ಷದ ಚಂದ್ರಕಾಂತ್‌ ರೇವಣಕರ್‌ ಮಾತನಾಡಿ, ಅಧಿಕಾರಿಗಳು ಕಾನೂನು ಪಾಲನೆ ಮಾಡಲಿ. ಆದರೆ ಸರ್ಕಾರ ಗೆಜೆಟೆಡ್‌ ಆದೇಶ ನಿಯಮಾವಳಿ ತಿಳಿದು ಕೆಲಸ ಮಾಡಬೇಕು. ನಗರವನ್ನುಸುಂದರವಾಗಿ ಇಡಬೇಕು. ಆದರೆ ಅದರಿಂದ ಬಡವರ ಬದುಕಿಗೆ ತೊಂದರೆಯಾಗಬಾರದು ಎಂದರು. ಕಾಂಗ್ರೆಸ್‌ ಸೇವಾದಳದ ಅಧ್ಯಕ್ಷ ಕಬುತರ್‌ , ಎನ್‌ ಎಸ್‌ಯುಐ ಅಧ್ಯಕ್ಷ ಶಿವು ಹುಲ್ಮಾರ್‌, ಆಮ್‌ ಆದ್ಮಿಪಕ್ಷದ ಪ್ರಕಾಶ್‌ ಕೊನಪುರ, ಉಪನ್ಯಾಸಕ ಸುರೇಶ್‌, ಶ್ರೀಕಾಂತ್‌, ಅಹಮ್ಮದ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ

B.-Y.-Raghavendra

B. Y. Raghavendra: 10 ವರ್ಷದಲ್ಲಿ ವಕ್ಫ್ ಆಸ್ತಿ ಶೇ.135 ಹೆಚ್ಚಳ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರುವ ಯತ್ನಕ್ಕೆ ಹಿನ್ನಡೆ?

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.