58 ಸೋಂಕಿತರಲ್ಲಿ 33 ಮಂದಿ ಗುಣಮುಖ
Team Udayavani, Jul 19, 2020, 4:10 PM IST
ಭದ್ರಾವತಿ: ತಾಲೂಕಿನಲ್ಲಿ ಕೋವಿಡ್ ಸೋಂಕಿತರನ್ನು ಪತ್ತೆ ಹಚ್ಚುವ ಸಲುವಾಗಿ ನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ, ಜನ್ನಾಪುರದ ಎನ್‌ಟಿಬಿ ಕಚೇರಿ ಹಾಗೂ ಹೊಳೆಹೊನ್ನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಒಟ್ಟು ಮೂರು ಕಡೆಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಪ್ರತಿನಿತ್ಯ ಬೆಳಗ್ಗೆ 10ರಿಂದ ಮಧ್ಯಾಹ್ನದವರೆಗೆ ಈ ಕೇಂದ್ರಗಳಲ್ಲಿ ಸಿಬ್ಬಂದಿ ಗಂಟಲ ದ್ರವ ತೆಗೆದು ಪರೀಕ್ಷಾ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.
ಶೇ. 50ಕ್ಕೂ ಅಧಿಕ ಮಂದಿ ಗುಣಮುಖ: ತಾಲೂಕಿನಲ್ಲಿ ಶುಕ್ರವಾರದವರೆಗೆ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ 58 ಆಗಿದ್ದು, ಆ ಪೈಕಿ ನಗರ ವ್ಯಾಪ್ತಿಯಲ್ಲಿ 41,ಗ್ರಾಮೀಣ ಪ್ರದೇಶದಲ್ಲಿ 17 ಮಂದಿ ಸೇರಿದಂತೆ ಒಟ್ಟು 33 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗಳಿಗೆ ಹಿಂದಿರುಗುವ ಮೂಲಕ ಶೇ. 50 ಕ್ಕೂ ಅಧಿ ಕ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಎರಡು ಕೋವಿಡ್ ಕೇಂದ್ರಗಳ ಸಿದ್ಧತೆ: ವಿಐಎಸ್‌ಎಲ್ ಆಸ್ಪತ್ರೆಯಲ್ಲಿ 50 ಹಾಗೂ ದೇವರನರಸಿಪುರದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 72 ಹಾಸಿಗೆಗಳ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಸಿದ್ಧಪಡಿಸಲಾಗುತ್ತಿದ್ದು ಅಂತಿಮ ಹಂತಕ್ಕೆ ಬಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Maharashtra Results 2024: ಮಾಹಾಯುತಿಗೆ ಭರ್ಜರಿ ಜನಮನ್ನಣೆ, ಮಹಾವಿಕಾಸ್ ಅಘಾಡಿಗೆ ಮುಖಭಂಗ
Maharashtra: ಫಲಿತಾಂಶಕ್ಕೂ ಮೊದಲೇ ರಾರಾಜಿಸುತ್ತಿದೆ ಅಜಿತ್ ಪವಾರ್ ಗೆಲುವಿನ ಬ್ಯಾನರ್
Aaram Aravinda Swamy Movie Review: ಪಕ್ಕದ್ಮನೆ ಹುಡುಗನ ಫನ್‌ರೈಡ್
Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ
By Election: ನಿಖಿಲ್ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್; ಕುತೂಹಲದತ್ತ ಚನ್ನಪಟ್ಟಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.