ತುದೂರು PDO ಪ್ರಕಾಶ್ ಅನಾರೋಗ್ಯದಿಂದ ನಿಧನ
Team Udayavani, Nov 18, 2023, 10:00 PM IST
ತೀರ್ಥಹಳ್ಳಿ : ತಾಲೂಕಿನ ತುದೂರು ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶ್ (58) ಮಣಿಪಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೂಲತಃ ಬೆಜ್ಜವಳ್ಳಿಯವರಾದ ಪ್ರಕಾಶ್ ಕಳೆದ 5 ವರ್ಷಗಳಿಂದ ತುದೂರು ಗ್ರಾಮಪಂಚಾಯಿತಿ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅದಕ್ಕೂ ಮೊದಲು ಹುಂಚದಕಟ್ಟೆಯಲ್ಲಿ ಕೆಲವು ವರ್ಷಗಳ ಕಾಲ ಸೇವಾವಧಿ ಸೇವೆ ಸಲ್ಲಿಸಿದರು.
ಪ್ರಕಾಶ್ ಅವರ ಅಕಾಲಿಕ ಮರಣಕ್ಕೆ ತೂದೂರು ಗ್ರಾಮಪಂಚಾಯಿತಿ ಮಾಜಿ ಅಧ್ಯಕ್ಷರಾದ ಮಧುರಾಜ್ ಹೆಗಡೆ ಸೇರಿದಂತೆ ಅನೇಕ ಸದಸ್ಯರು ಹಾಗೂ ಊರಿನ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.