ರಾಜ್ಯದಲ್ಲಿ ಜನ, ಅಧಿಕಾರಿಗಳು ಬದಲಾವಣೆ ಬಯಸುತ್ತಿದ್ದಾರೆ: ಡಿ.ಕೆ.ಶಿವಕುಮಾರ್
Team Udayavani, Dec 4, 2021, 11:23 AM IST
ಶಿವಮೊಗ್ಗ: ರಾಜ್ಯದಲ್ಲಿ ಜನ, ಅಧಿಕಾರಿಗಳು ಬದಲಾವಣೆ ಬಯಸುತ್ತಿದ್ದಾರೆ. ರಾಜ್ಯದಲ್ಲಿ ಇಂತಹ ಭ್ರಷ್ಟ ಸರ್ಕಾರ ಇರಬೇಕೆ ಎಂದು ಕೇಳುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜನರು ಜವಾಬ್ದಾರಿಯಿಂದ ಮತ ನೀಡಲಿದ್ದಾರೆ. ಕಾಂಗ್ರೆಸ್ 15 ಸ್ಥಾನ ಗೆಲ್ಲುವುದು ಖಚಿತ ಎಂದರು.
ಈಶ್ವರಪ್ಪ ಸಿಎಂ ಬದಲಾವಣೆ ಎಂದು ಹೇಳಿದ್ದಾರೆ. ಅವರು ಹೇಳಿದ ಮೇಲೆ ನಾನು ಏನು ಹೇಳಲಿ? ಹಿಂದೆಯೂ ಯಡಿಯೂರಪ್ಪ ವಿಷಯದಲ್ಲಿ ಹೀಗೆ ಮಾತು ಕೇಳಿ ಬಂದಿತ್ತು ಎಂದರು.
ಇದನ್ನೂ ಓದಿ:ತಿರುಪತಿಯಲ್ಲಿ ಆಣೆ ಮಾಡಲು ನಾನು ಸಿದ್ದ, ಆದರೆ..:ಎಚ್ಚರಿಕೆ ನೀಡಿದ ಶಾಸಕ ಎಸ್.ಆರ್.ವಿಶ್ವನಾಥ್
ಡಿ.11ರಂದು ಬೆಲೆಯೇರಿಕೆ ವಿರುದ್ಧ ಪಕ್ಷದ ಪ್ರತಿಭಟನೆಯಿದೆ. ಇದರ ನಂತರ ಸದನದಲ್ಲಿ ರಾಜ್ಯದ ಭ್ರಷ್ಟಾಚಾರ ಹಾಗೂ ಹಗರಣ ಸೇರಿದಂತೆ ಇತರ ವಿಷಯಗಳನ್ನು ಪ್ರಸ್ತಾಪಿಸಲಾಗುವುದು ಎಂದ ಡಿಕೆ ಶಿವಕುಮಾರ್, ಕಾಂಗ್ರೆಸ್ ಗೆ ಮುಂದಿನ ದಿನಗಳಲ್ಲಿ ಬಹಳಷ್ಟು ಜನ ಬರುವವರಿದ್ದಾರೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.