ಅಕ್ರಮ ಮದ್ಯ-ಗಾಂಜಾ ತಡೆಗೆ ಸಾರ್ವಜನಿಕರ ಆಗ್ರಹ

Team Udayavani, Mar 24, 2021, 8:28 PM IST

ಅಕ್ರಮ ಮದ್ಯ-ಗಾಂಜಾ ತಡೆಗೆ ಸಾರ್ವಜನಿಕರ ಆಗ್ರಹ

ತೀರ್ಥಹಳ್ಳಿ: ತಾಲೂಕಿನಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಹಾಗೂ ಗಾಂಜಾ ಹಾವಳಿ ಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಬಿಗಿ ಕ್ರಮಕೈಗೊಳ್ಳುವಂತೆ ಪೊಲೀಸ್‌ ಇಲಾಖೆಯವತಿಯಿಂದ ಡಿವೈಎಸ್‌ಪಿ ಡಾ| ಸಂತೋಷ್ ‌ಅಧ್ಯಕ್ಷತೆಯಲ್ಲಿ ಪಟ್ಟಣದ ಗೋಪಾಲ ಗೌಡರಂಗಮಂದಿರದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

ತಾಲೂಕಿನ ಗ್ರಾಮೀಣ ಪ್ರದೇಶದ ಮನೆ-ಮನೆಗಳಲ್ಲಿ ಮಾತ್ರವಲ್ಲದೆ ದ್ವಿಚಕ್ರ ವಾಹನಗಳಲ್ಲಿಹಾದಿ ಬೀದಿಯಲ್ಲೂ ಮದ್ಯವನ್ನು ಅಕ್ರಮವಾಗಿಮಾರಾಟ ಮಾಡಲಾಗುತ್ತಿದೆ. ಇದರಿಂದಮಹಿಳೆಯರು, ಮಕ್ಕಳು ಮದ್ಯದ ಅಮಲಿಗೆಬಲಿಯಾಗುವ ಸ್ಥಿತಿ ನಿರ್ಮಾಣವಾಗಿದೆ. ಈಅಕ್ರಮ ದಂಧೆಯಿಂದಾಗಿ ಕೂಲಿ ಕಾರ್ಮಿಕರಬದುಕು ಅಸಹನೀಯವಾಗುತ್ತಿದೆ ಎಂದರು.

ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಹಾವಳಿದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಶಾಲಾ-ಕಾಲೇಜು ವಿದ್ಯಾರ್ಥಿಗಳು ಗಾಂಜಾ ವ್ಯಸನಕ್ಕೆಬಲಿಯಾಗುತ್ತಿದ್ದಾರೆ. ಪಟ್ಟಣ ಮಾತ್ರವಲ್ಲದೆಹಳ್ಳಿಗಳಿಂದ ಬರುವ ಕಾಲೇಜು ವಿದ್ಯಾರ್ಥಿಗಳುತರಗತಿಗಳನ್ನು ಬಹಿಷ್ಕರಿಸಿ ತುಂಗಾನದಿತೀರ ಮುಂತಾದ ಸ್ಥಳಗಳಲ್ಲಿ ಗಾಂಜಾಸೇವಿಸಿ ಕಾಲಹರಣ ಮಾಡುತ್ತಿರುವುದು ಸಾಮಾನ್ಯವಾಗಿದೆ. ಇದರಿಂದ ತಾಲೂಕಿನಶೈಕ್ಷಣಿಕ ಫಲಿತಾಂಶದ ಮೇಲೂ ದುಷ್ಪರಿಣಾಮಬೀರುತ್ತಿದೆ ಎಂದೂ ಆತಂಕ ವ್ಯಕ್ತಪಡಿಸಿದರು. ದ್ವಿಚಕ್ರ ವಾಹನಗಳಲ್ಲಿ ಹೆಚ್ಚುತ್ತಿರುವ ತ್ರಿಬ್ಬಲ್‌ರೈಡ್‌ಗೆ ಕಡಿವಾಣ ಹಾಕಬೇಕು. ಪಟ್ಟಣದ ವಾಹನ ನಿಲುಗಡೆ ಸಮಸ್ಯೆ, ಹೆದ್ದಾರಿಯಲ್ಲಿ ಚೆಕ್‌ಪೋಸ್ಟ್‌ ನಿರ್ಮಾಣ, ಅಕ್ರಮಗೋಸಾಗಣೆಗೆ ತಡೆ, ಬಂದೂಕು ಪರವಾನಗಿ ಸರಳೀಕರಣ, ನಾಗರಿಕ ಬಂದೂಕು ತರಬೇತಿಶಿಬಿರ ಆಯೋಜನೆ, ಅನಾಥಾಶ್ರಮದನೆಪದಲ್ಲಿ ಮನೆಗಳಿಗೆ ಬರುತ್ತಿರುವವರ ಬಗ್ಗೆಎಚ್ಚರಿಕೆ ಮುಂತಾದ ವಿಚಾರಗಳು ಸಭೆಯಲ್ಲಿ ಪ್ರಸ್ತಾವಾದವು.

ಈ ಬಗ್ಗೆ ವಿವರಣೆ ನೀಡಿದ ಡಿವೈಎಸ್‌ಪಿ ಡಾ| ಸಂತೋಷ್‌, ಪೊಲೀಸ್‌ ಇಲಾಖೆಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಲುಸಾರ್ವಜನಿಕರ ಬೆಂಬಲ ಅತಿ ಅಗತ್ಯವಾಗಿದೆ.ಈ ಸಭೆಯಲ್ಲಿ ಪ್ರಸ್ತಾಪವಾಗಿರುವ ಎಲ್ಲಾಅಂಶಗಳನ್ನು ಇಲಾಖೆ ಗಂಭೀರವಾಗಿಪರಿಗಣಿಸಿದ್ದು ಶೀಘ್ರದಲ್ಲಿ ಅಗತ್ಯ ಕ್ರಮಗಳನ್ನುಕೈಗೊಳ್ಳಲಿದೆ ಎಂದರು.

ಪಟ್ಟಣ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಡಿ.ಕೆ. ಸಂತೋಷ್‌ ಕುಮಾರ್‌ ಮಾತನಾಡಿ, ಪಟ್ಟಣದಲ್ಲಿನಡೆಯುವ ಅಪರಾಧವನ್ನು ತಡೆಯಲುನೆರವಾಗುವಂತೆ ಪಟ್ಟಣದಲ್ಲಿ ಸಿಸಿ ಕ್ಯಾಮೆರಾಅಳವಡಿಸುವಂತಹ ವರ್ತಕರು ಮತ್ತುಸಾರ್ವಜನಿಕರು ತಮ್ಮ ಕಟ್ಟಡಗಳಲ್ಲಿ ಒಂದುಕ್ಯಾಮೆರಾವನ್ನು ಹೆದ್ದಾರಿಗೆ ಮುಖ ಮಾಡಿದರೆ ಇಲಾಖೆಗೆ ನೆರವಾಗುತ್ತದೆ ಎಂದರು.

ಸಭೆಯಲ್ಲಿ ಪ್ರಮುಖರಾದ ಸಂದೇಶ್‌ ಜವಳಿ, ಸೊಪ್ಪುಗುಡ್ಡೆ ರಾಘವೇಂದ್ರ, ರಹಮತ್‌ಉಲ್ಲಾ ಅಸಾದಿ, ಡಾನ್‌ ರಾಮಣ್ಣ, ವೆಂಕಟೇಶಹೆಗ್ಡೆ ಮೇಗರವಳ್ಳಿ, ಕೆ.ಎಂ. ಮೋಹನ್‌,ನಾಗರಾಜ ಗೌಡ, ನಾಗರಾಜ ಪೂಜಾರಿ,ಅನಸೂಯ ಬಾಳೇಬೈಲು ಇತರರು ಮಾತನಾಡಿದರು.ಸಿಪಿಐ ಪ್ರವೀಣ್‌ ನೀಲಮ್ಮನವರ್‌, ಪಿಎಸ್‌ಐ ಎಲ್ಲಪ್ಪ ಹಾಗೂ ಆಗುಂಬೆ ಪಿಎಸ್‌ಐಶಿವಕುಮಾರ್‌ ಇದ್ದರು.

ಟಾಪ್ ನ್ಯೂಸ್

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

Anjani, the female tiger, passed away at Tyavarekoppa sanctuary

Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

Shimoga; ಮನೆಯಂಗಳದಿಂದ ನಾಯಿ ಹೊತ್ತೊಯ್ದ ಚಿರತೆ; ಸಿಸಿಕ್ಯಾಮರಾದಲ್ಲಿ ದೃಶ್ಯ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.