ಹೊಸನಗರ: ಠಾಣೆಯಲ್ಲೇ ಪೊಲೀಸರ ಸಮವಸ್ತ್ರ ಹರಿದು ಹಲ್ಲೆ, ಜೀವ ಬೆದರಿಕೆ; ಇಬ್ಬರ ಬಂಧನ

Team Udayavani, Nov 7, 2022, 4:28 PM IST

ಠಾಣೆಯಲ್ಲೇ ಪೊಲೀಸರ ಸಮವಸ್ತ್ರ ಹರಿದು ಹಲ್ಲೆ, ಜೀವ ಬೆದರಿಕೆ: ಇಬ್ಬರ ಬಂಧನ

ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೀಗಂತ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.

ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ (45 ವ), ರಾಮಚಂದ್ರ (50 ವ) ಬಂಧಿತ ಆರೋಪಿಗಳು.

ಹಲ್ಲೆಯಲ್ಲಿ ಗಾಯಗೊಂಡ ಪೊಲೀಸ್ ಸಿಬ್ಬಂದಿ ದೇವರಾಜ ನಾಯ್ಕ್ ದೂರು ನೀಡಿದ್ದಾರೆ.

ಇದನ್ನೂ ಓದಿ:2012ರ ರೇಪ್ ಆ್ಯಂಡ್ ಮರ್ಡರ್ ಆರೋಪಿಗಳನ್ನು ಖುಲಾಸೆ ಮಾಡಿದ ಸುಪ್ರೀಂ!

ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ಪಿಎಸ್ಐ ನಾಗರಾಜ್, ಹೆಚ್ ಸಿ ವೆಂಕಟೇಶ್ ಮತ್ತು ದೇವರಾಜ ನಾಯ್ಕ ವಿಚಾರಣೆ ನಡೆಸುತ್ತಿದ್ದರು. ಈ ವೇಳೆ ತಮ್ಮ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಸಮವಸ್ತ್ರ ಹರಿದು, ಅವಾಚ್ಯವಾಗಿ ಬೈದು, ಹಲ್ಲೆ ಮಾಡಿ, ಜೀವ ಬೆದರಿಕೆಯನ್ನು ಹಾಕಿದ್ದಲ್ಲದೇ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೆಕ್ಷನ್ 504, 353, 332, 506 r/w, 34 IPC ನಂತೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Terror 2

Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !

Border Gavaskar Trophy: India ready for Kangaroo Challenge; What is the team’s strength?

Border Gavaskar Trophy: ಕಾಂಗರೂ ಚಾಲೆಂಜ್‌ ಗೆ ಅಣಿಯಾದ ಭಾರತ; ಹೇಗಿದೆ ತಂಡದ ಬಲಾಬಲ

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

Kollywood: ʼಅಮರನ್‌ʼ ಚಿತ್ರತಂಡದಿಂದ 1 ಕೋಟಿ ರೂ. ಪರಿಹಾರ ಕೇಳಿದ ವಿದ್ಯಾರ್ಥಿ; ಕಾರಣವೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.