ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ
Team Udayavani, Dec 28, 2018, 6:00 AM IST
ಶಿವಮೊಗ್ಗ: “ಆಡಳಿತ ಪಕ್ಷದಲ್ಲಿಯೇ ರಾಜಕೀಯ ಅಸ್ಥಿರತೆ ರಾಜ್ಯದಲ್ಲಿ ಮೊದಲ ಬಾರಿಗೆ ಬಂದಿದೆ’ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಆರೋಪಿಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಡಿಸಿಎಂ ಪರಮೇಶ್ವರ ನೇರವಾಗಿ ಬಡಿದಾಡುತ್ತಿದ್ದಾರೆ. ಕಾಂಗ್ರೆಸ್ ಸಭೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಪರಮೇಶ್ವರ ಅಸಮಾಧಾನ ವ್ಯಕ್ತಪಡಿಸಿ ಅರ್ಧಕ್ಕೆ ಎದ್ದು ಹೋಗಿದ್ದಾರೆ.
ಗೃಹಮಂತ್ರಿ ಸ್ಥಾನ ಬಿಟ್ಟು ಕೊಡಿ ಎಂದಿದ್ದಕ್ಕೆ ಪರಮೇಶ್ವರ ಅಸಮಾಧಾನಗೊಂಡಿದ್ದಾರೆ. ಒಂದು ಕಡೆ ಶಾಸಕರಿಗೆ ಮಂತ್ರಿ ಸ್ಥಾನ ಸಿಕ್ಕಿಲ್ಲ ಎಂಬ ಅತೃಪ್ತಿ, ಮತ್ತೂಂದು ಕಡೆ ಮಂತ್ರಿಗಳಿಗೆ ಒಳ್ಳೆಯ ಖಾತೆ ಸಿಕ್ಕಿಲ್ಲ ಎಂಬ ಅಸಮಾಧಾನ ಇದೆ ಎಂದರು. ಮಂತ್ರಿಗಳನ್ನು ಘೋಷಣೆ ಮಾಡಿ ವಾರಗಟ್ಟಲೆ ಇಲಾಖೆ ಸಿಗದೇ ಇರುವುದು ನಾಚಿಕೆಗೇಡಿನ ಸಂಗತಿ. ಸ್ವತಃ ಸಿದ್ದರಾಮಯ್ಯ ನಿಗಮ-ಮಂಡಳಿಗಳ
ಅಧ್ಯಕ್ಷರ ಘೋಷಣೆ ಮಾಡಿ ಅದಕ್ಕೆ ತಡೆಯಾಜ್ಞೆ ತಂದಿರುವುದು ರಾಜ್ಯದ ಇತಿಹಾಸದಲ್ಲೇ ಮೊದಲು.
ಕಾಂಗ್ರೆಸ್‌ನ ಆಂತರಿಕ ಗೊಂದಲ ಮತ್ತು ಬೇಗುದಿ ಬಹಿರಂಗಗೊಂಡಿದೆ. ವಿಧಾನಸೌಧಕ್ಕೆ ಹೋದರೆ ಯಾವುದೇ ಮಂತ್ರಿಗಳು ಕೈಗೆ ಸಿಗುತ್ತಿಲ್ಲ. ಅವರ ಸ್ಥಾನ ಉಳಿಯುತ್ತೋ ಇಲ್ಲವೋ ಎಂಬ ಗಾಬರಿಯಲ್ಲಿದ್ದಾರೆ. ಶಾಮನೂರು ಶಿವ ಶಂಕರಪ್ಪ, ಖರ್ಗೆ ಸಿದ್ದು ವಿರುದಟಛಿ
ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರು. ಸರ್ಕಾರ ಮುಂದುವರಿಸುತ್ತಿರೋ ಬಿಡುತೀರೋ ನಮಗೆ ಸಂಬಂಧವಿಲ್ಲ. ನಾವು ವಿರೋಧ ಪಕ್ಷದಲ್ಲೇ ಕೆಲಸ ಮಾಡುತೇ¤ವೆ. ವಿಧಾನ ಮಂಡಲದ ಹೊರಗೆ, ಒಳಗೆ ನಮ್ಮ ಕೆಲಸ ಮಾಡುತೇ¤ವೆ. ಕೆಲಸ ಮಾಡಿ, ಇಲ್ಲವೇ ಗದ್ದುಗೆ ಬಿಟ್ಟು ತೊಲಗಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.