![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 12, 2024, 9:37 PM IST
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ನಗರದ ಅಲ್ಲಮಪ್ರಭು ಮೈದಾನದಲ್ಲಿ ಮಾ.18ರಂದು ಮಧ್ಯಾಹ್ನ 2 ಗಂಟೆಗೆ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ದಾವಣಗೆರೆ, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು ಸೇರಿ ಒಟ್ಟು ನಾಲ್ಕು ಲೋಕಸಭೆ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆ ಇದಾಗಲಿದೆ. ಈ ಸಭೆಗೆ ಶಿವಮೊಗ್ಗ ಕ್ಷೇತ್ರದಿಂದ ಒಂದೂವರೆ ಲಕ್ಷ ಜನ ಸೇರಲಿದ್ದಾರೆ. ಉಳಿದ ಕ್ಷೇತ್ರಗಳ ಜನರೂ ಭಾಗಿಯಾಗಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಸ್ಪರ್ಧೆ ಮಾಡುತ್ತಾರೆಂಬ ವದಂತಿ ಕುರಿತು ಪ್ರತಿಕ್ರಿಯಿಸಿದ ರಾಘವೇಂದ್ರ, ಇದೆಲ್ಲ ಸುಳ್ಳು ಸುದ್ದಿ. ಪ್ರಧಾನಿ ಮೋದಿಯವರ ಪ್ರಚಾರ ಸಭೆ ಈಶ್ವರಪ್ಪನವರ ಸಲಹೆ ಮತ್ತು ಮಾರ್ಗದರ್ಶನದಲ್ಲಿಯೇ ನಡೆಯಲಿದೆ. ಪಕ್ಷದಲ್ಲಿ ಯಾವುದೇ ರೀತಿಯ ಗೊಂದಲಗಳಿಲ್ಲ ಎಂದರು.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.