Kuvempu University: ಕುವೆಂಪು ವಿಶ್ವವಿದ್ಯಾಲಯ ಕುಲಪತಿಯಾಗಿ ಪ್ರೊ.ಶರತ್ ಅನಂತಮೂರ್ತಿ ನೇಮಕ
Team Udayavani, Mar 6, 2024, 10:41 AM IST
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ನೀತನ ಕುಲಪತಿಯಾಗಿ ಪ್ರೊ. ಶರತ್ ಅನಂತಮೂರ್ತಿ ಅವರನ್ನು ನೇಮಿಸಿ ರಾಜ್ಯಪಾಲರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಪ್ರೊ. ಶರತ್ ಅವರು ಹೈದ್ರಾಬಾದ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಫಿಸಿಕ್ಸ್ ನಲ್ಲಿ ಪ್ರಾಧ್ಯಾಪಕರಾಗಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಯು.ಆರ್. ಅನಂತಮೂರ್ತಿ ಅವರ ಮಗನಾದ ಶರತ್ ಅನಂತಮೂರ್ತಿ ಅವರು ಮುಂದಿನ ನಾಲ್ಕು ವರ್ಷಗಳ ಕಾಲ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಯಾಗಿ ಮುಂದುವರೆಯಲಿದ್ದಾರೆ.
ಇದನ್ನೂ ಓದಿ: Belagavi: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ನೂತನ ಕುಲಪತಿಯಾಗಿ ತ್ಯಾಗರಾಜ್ ನೇಮಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.