ರೈತ ಮುಖಂಡರ ಮೇಲಿನ ಹಲ್ಲೆ ವಿರೋಧಿಸಿ ಪ್ರತಿಭಟನೆ

Team Udayavani, Jun 3, 2022, 3:54 PM IST

sagara

ಸಾಗರ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮತ್ತು ಯದುವೀರ್‌ ಸಿಂಗ್‌ ಅವರ ಮೇಲೆ ಮಸಿ ಎರಚಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ, ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿ ಗುರುವಾರ ತಾಲೂಕು ರೈತಸಂಘದ ಎಚ್.ಗಣಪತಿಯಪ್ಪ ಬಣದ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಈ ಘಟನೆ ಅತ್ಯಂತ ಅಮಾನವೀಯವಾಗಿದೆ. ರಾಜ್ಯದ ಮರ್ಯಾದೆಯನ್ನು ರಾಷ್ಟ್ರಮಟ್ಟದಲ್ಲಿ ಹಾಳು ಮಾಡಿರುವ ಪ್ರಯತ್ನ ಇದಾಗಿದೆ. ಕೃತ್ಯ ಎಸಗಿದವರು ರಾಜಕೀಯ ಕೃಪಾಪೋಷಿತ ಗೂಂಡಾಗಳಾಗಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ ಭರತ್‌ ಶೆಟ್ಟಿ ಸೇರಿದಂತೆ ಮೂವರನ್ನು ಮಾತ್ರ ಬಂಧಿಸಿದ್ದಾರೆ. ಉಳಿದವರು ರಾಜಾರೋಷವಾಗಿ ತಿರುಗುತ್ತಿದ್ದಾರೆ. ಅವರನ್ನು ಬಂಧಿಸಿ ಕ್ರಮ ತೆಗೆದುಕೊಳ್ಳದೆ ಇರುವ ಕೃತ್ಯವನ್ನು ರೈತ ಸಂಘ ತೀವ್ರವಾಗಿ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು, ಹೊಯ್ಸಳ ಗಣಪತಿಯಪ್ಪ, ಭದ್ರೇಶ್‌ ಬಾಳಗೋಡು, ಕುಮಾರ ಗೌಡ, ವಿಜಯ ಯಲಕುಂದ್ಲಿ, ದೇವರಾಜ ಬೆಳಂದೂರು, ಸುರೇಶ್‌, ಸಂತೋಷ್‌, ದತ್ತ, ಚಂದ್ರಪ್ಪ, ನಾಗರಾಜ್‌, ಶ್ರೀಕಾಂತ್‌ ನಾಯ್ಕ, ದೀಕ್ಷಾ, ಟಿ.ಆರ್. ಕೃಷ್ಣಪ್ಪ, ಡಿ. ದಿನೇಶ್‌ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.