Shimoga; ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ರಾಘವೇಂದ್ರ ಟ್ಟಿಟ್ಟರ್ ಖಾತೆ ಹ್ಯಾಕ್
Team Udayavani, Mar 14, 2024, 3:19 PM IST
ಶಿವಮೊಗ್ಗ: ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಸಂಸದ ಬಿ.ವೈ ರಾಘವೇಂದ್ರ ಅವರ ಎಕ್ಸ್ (ಟ್ವಿಟರ್) ಖಾತೆ ಹ್ಯಾಕ್ ಆಗಿದೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಸಂಸದರಾಗಿರುವ ರಾಘವೇಂದ್ರ ಅವರ ಸಾಮಾಜಿಕ ಜಾಲತಾಣ ಖಾತೆ ಹ್ಯಾಕ್ ಆಗಿದೆ.
ಹ್ಯಾಕ್ ಆಗಿರುವ ಕುರಿತು ರಾಘವೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯಾವುದೇ ಅಸಂಬದ್ಧ ಪೋಸ್ಟ್ ಅಥವಾ ಸಂದೇಶ ಬಂದರೆ ನಿರ್ಲಕ್ಷಿಸುವಂತೆ ಮನವಿ ಮಾಡಿದ್ದಾರೆ. ಎಕ್ಸ್ ಖಾತೆಯನ್ನು ಮರಳಿ ಪಡೆಯಲು ಪ್ರಯತ್ನ ಮಾಡಲಾಗುತ್ತಿದೆ ಎಂದು ರಾಘವೇಂದ್ರ ಪೋಸ್ಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Holehonnur: ಎರಡು ಪ್ರತ್ಯೇಕ ರಸ್ತೆ ಅಪಘಾತ
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.