ಚಿಕ್ಕಮಗಳೂರಲ್ಲಿ ಮಳೆ ಅಬ್ಬರ: ಅಪಾರ ಹಾನಿ

Team Udayavani, Jul 21, 2017, 12:33 PM IST

21-SHIV-1.gif

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಗುರುವಾರ ಸ್ವಲ್ಪಮಟ್ಟಿಗೆ ಕಡಿಮೆಯಾಗಿದ್ದರೂ ಮಳೆಯಿಂದಾದ ಹಾನಿಯ ಪ್ರಮಾಣ ಹೆಚ್ಚಿದೆ.

ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ಗುರುವಾರ ಶೃಂಗೇರಿ, ಕೊಪ್ಪ, ನರಸಿಂಹರಾಜಪುರ ಹಾಗೂ ಮೂಡಿಗೆರೆ ತಾಲೂಕುಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಬುಧವಾರ ರಾತ್ರಿ ಮಲೆನಾಡು ಪ್ರದೇಶಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಿತ್ತು. ಆದರೆ ಗುರುವಾರ ಮಳೆಯ ಪ್ರಮಾಣ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆಯಾದರೂ ಭಾರೀ ಗಾಳಿ ಬೀಸುತ್ತಿದೆ. 
ಮೂಡಿಗೆರೆ ತಾಲೂಕಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹೇಮಾವತಿ ನದಿ ಉಕ್ಕಿ ಹರಿಯುತ್ತಿದೆ. ಕಳಸ ಸಮೀಪದ ಹೆಬ್ಟಾಳೆ ಸೇತುವೆ ಮುಳುಗಿ ಹೋಗಿರುವುದರಿಂದ ಕಳಸ-ಹೊರನಾಡು ಹಾಗೂ ಕಳಸ-ಕುದುರೆಮುಖದ ಸಂಪರ್ಕ ಕಡಿತಗೊಂಡಿದೆ.
ಹೇಮಾವತಿ ನದಿಯ ನೀರು ನುಗ್ಗಿದ ಪರಿಣಾಮ ನೂರಾರು ಎಕರೆ ಗದ್ದೆ ನೀರಲ್ಲಿ ಮುಳುಗಿ ಹೋಗಿದೆ. ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರು ಸಮೀಪದ ಹಲಸೂರು ಗ್ರಾಮದ ಚೀಟಿಮಕ್ಕಿ ವಾಸಿ ಕಮಲ ಎಂಬುವವರ ಮನೆಯ ಮೇಲೆ ಮರಬಿದ್ದು,
ಮನೆಗೆ ಹಾನಿಯಾಗಿದೆ. ಅದೇ ರೀತಿ ಮಕಲಾಪುರ ಗ್ರಾಮ ಹಳ್ಳಿಬೈಲು ಕಮಲಾಕ್ಷಿ ಎಂಬುವವರ ಮನೆಯ ಮೇಲೂ ಮರ ಬಿದ್ದು ಸುಮಾರು 1.20 ಲಕ್ಷ ರೂ. ನಷ್ಟವುಂಟಾಗಿದೆ.

ಮೂಡಿಗೆರೆ ತಾಲೂಕು ಕಳಸ ಹೋಬಳಿ ಮಾವಿನಕೆರೆಯಲ್ಲಿ ಮನೆಯೊಂದರ ಮೇಲೆ ಮರ ಬಿದ್ದು ಭಾಗ್ಯ ಎಂಬುವವರು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಅವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಳೂರು ಹೋಬಳಿ ಮೂಗೂರು ಗ್ರಾಮದ ಗೌರಮ್ಮ ಎಂಬುವವರ ಮನೆಯ ಮೇಲೆ ಹಾಗೂ ಚಂದ್ರಪ್ಪ ಅವರ ಮನೆಯ ಮೇಲೆ ಮರ ಬಿದ್ದು ಹಾನಿಯಾಗಿದೆ. 

ಕತ್ತಲಲ್ಲಿ ಗ್ರಾಮಗಳು: ಮಳೆಯೊಂದಿಗೆ ಬೀಸುತ್ತಿರುವ ಭಾರೀ ಗಾಳಿಯಿಂದಾಗಿ ಮಲೆನಾಡು ಪ್ರದೇಶಗಳಲ್ಲಿ ಸಾಕಷ್ಟು ಮರಗಳು ಧರೆಗುರುಳಿವೆ. ಇದರಿಂದ ನೂರಾರು ವಿದ್ಯುತ್‌ ಕಂಬಗಳು ಮುರಿದು ಬಿದ್ದಿವೆ. ಶೃಂಗೇರಿ ಪಟ್ಟಣ ಸೇರಿದಂತೆ ಮಲೆನಾಡು ಪ್ರದೇಶದ ಹಲವು ಗ್ರಾಮಗಳಲ್ಲಿ ಬುಧವಾರ ರಾತ್ರಿಯಿಂದಲೇ ವಿದ್ಯುತ್‌ ಇಲ್ಲದೆ ಕತ್ತಲಲ್ಲಿ ಮುಳುಗಿವೆ.

ಟಾಪ್ ನ್ಯೂಸ್

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

3

Karkala: ಪಶು ಗಣತಿಯಲ್ಲಿ ಬೆಕ್ಕುಗಳ ಅವಗಣನೆ !

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.