ಮತ್ತೆ ಕುಸಿದ ತೀರ್ಥಹಳ್ಳಿ ತಾಲೂಕು ರಂಜದಕಟ್ಟೆಯ ಸೇತುವೆ: ಶಿವಮೊಗ್ಗ- ಉಡುಪಿ ಸಂಚಾರ ಸ್ಥಗಿತ

Team Udayavani, Oct 15, 2020, 1:01 PM IST

ಮತ್ತೆ ಕುಸಿದ ತೀರ್ಥಹಳ್ಳಿ ತಾಲೂಕು ರಂಜದಕಟ್ಟೆಯ ಸೇತುವೆ: ಶಿವಮೊಗ್ಗ ಉಡುಪಿ ಸಂಚಾರ ಸ್ಥಗಿತ

ಶಿವಮೊಗ್ಗ: ಕಳೆದ 20 ದಿನಗಳ ಹಿಂದೆ ಸ್ವಲ್ಪ ಪ್ರಮಾಣದಲ್ಲಿ ಕುಸಿತವಾಗಿದ್ದ ತೀರ್ಥಹಳ್ಳಿ ತಾಲೂಕಿನ ರಂಜದಕಟ್ಟೆ ಸೇತುವೆ ಈಗ ಮತ್ತೆ  ಕುಸಿದಿದ್ದು, ಶಿವಮೊಗ್ಗ ಮತ್ತು ಉಡುಪಿ ನಡುವಿನ ಸಂಚಾರವನ್ನು ಸ್ಥಗಿತ ಮಾಡಲಾಗಿದೆ.

ಭಾರಿ ಮಳೆಯಿಂದಾಗಿ ಸಪ್ಟೆಂಬರ್ 24ರಂದು ಸೇತುವೆಯ ಒಂದು ಕಡೆ ಬಿರುಕಿ ಕಂಡುಬಂದಿತ್ತು. ಸೇತುವೆಯ ಕೆಳಭಾಗದಲ್ಲಿ ಬಿರುಕುಗಳು ಉಂಟಾಗಿದ್ದ ಕಾರಣಕ್ಕೆ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೆ ಮಣಿಪಾಲ ಆಸ್ಪತ್ರೆಗೆ ತೆರಳುವ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ ಎಂಬ ಕಾರಣಕ್ಕೆ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿತ್ತು.

ಬುಧವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಈ ತಾತ್ಕಾಲಿಕ ಸೇತುವೆಯೂ ಕುಸಿದಿದ್ದು ಮತ್ತೆ ಸಂಚಾರ ಸ್ಥಗಿತಗೊಂಡಿದೆ.

ರಂಜದಕಟ್ಟೆ

ತೀರ್ಥಹಳ್ಳಿ ಹೆದ್ದಾರಿ ಬದಲಿ ಮಾರ್ಗಗಳು
1. ಉಡುಪಿ, ಆಗುಂಬೆ, ಸಾಗರ, ಶಿವಮೊಗ್ಗ ಹೋಗುವವರು ತೀರ್ಥಹಳ್ಳಿ ಮಾರ್ಗದಲ್ಲಿ ಕಲ್ಮನೆ, ಉಂಟೂರುಕಟ್ಟೆ ಕೈಮರ ನಂತರ ಸಿಗುವ ಬಿಳುಕೊಪ್ಪ ಇಲ್ಲಿ ಶಾಲಾ ಸಮೀಪ ಇರುವ ರಸ್ತೆಯಲ್ಲಿ ಸಾತ್ಗೋಡು (7 KM) ಸಂಚರಿಸಿ ಅಲ್ಲಿಂದ ಬಲಭಾಗದಿಂದ ಮುಕ್ತಿಹರಿಹರಪುರ, ಬೊಬ್ಬಿ ಮಾರ್ಗವಾಗಿ ತೀರ್ಥಹಳ್ಳಿ ಮಾರ್ಗ ಸಂಪರ್ಕಿಸಬಹುದು.
2 ಆಗುಂಬೆ, ಕಮ್ಮರಡಿ, ರಾಮಕೃಷ್ಣಪುರ, ದೇವಂಗಿ, ತೀರ್ಥಹಳ್ಳಿ ಮಾರ್ಗವಾಗಿ ಸಂಚರಿಸಬಹುದು.
3 ಆಗುಂಬೆ ಕೊಪ್ಪ, ಶಿವಮೊಗ್ಗ ಮಾರ್ಗವಾಗಿ ಸಂಚರಿಸಬಹುದು.
4. ಉಡುಪಿ, ಹುಲಿಕಲ್, ಮಾಸ್ತಿಕಟ್ಟೆ, ಯಡೂರು, ಕವಲೇದುರ್ಗ, ಕೊಂಡ್ಲೂರು, ತೀರ್ಥಹಳ್ಳಿ ಸಂಪರ್ಕಿಸಬಹುದು.

ಟಾಪ್ ನ್ಯೂಸ್

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.