ಸರ್ಕಾರದ ವೈಫಲ್ಯ ಖಂಡಿಸಿ ಕಿಮ್ಮನೆ ರತ್ನಾಕರ್ ಬೈಸಿಕಲ್ ಜಾಥಾ

Team Udayavani, Jul 11, 2020, 12:43 PM IST

ಸರ್ಕಾರದ ವೈಫಲ್ಯ ಖಂಡಿಸಿ ಕಿಮ್ಮನೆ ರತ್ನಾಕರ್ ಬೈಸಿಕಲ್ ಜಾಥಾ

ಹೊಸನಗರ: ಕೋವಿಡ್ ಔಷಧ, ಉಪಕರಣ ಖರೀದಿಯಲ್ಲಿ ಅವ್ಯವಹಾರ, ರೋಗ ನಿಯಂತ್ರಣಕ್ಕೆ ತರುವಲ್ಲಿ ವಿಫಲವಾದ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಚಿವರು ಕೂಡಲೇ ರಾಜೀನಾಮೆ ನೀಡುವಂತೆ ಮಾಜಿ ಸಚಿವ ಕಿಮ್ಮನೆ ರತ್ನಾಕರ ಆಗ್ರಹಿಸಿದರು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವೈಫಲ್ಯ ಖಂಡಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಬೈಸಿಕಲ್‌ ಜಾಥಾ ನಡೆಸಿದ ನಂತರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ದೇಶದ ಜನರು ಕೊರೊನಾದಂತಹ ಭೀಕರ ರೋಗದಿಂದ ಬಳಲುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿಯೂ ಸರ್ಕಾರ ಕೋವಿಡ್ ಔಷಧ ಹೆಸರಿನಲ್ಲಿ ಜನರಹಣವನ್ನು ಲೂಟಿ ಮಾಡುತ್ತಿದೆ. ಕೋವಿಡ್ ಔಷಧ, ಬೆಡ್‌, ಪಿಪಿಇ ಕಿಟ್‌ ಖರೀದಿಯಲ್ಲಿ ಕೋಟ್ಯಂತರ ಹಣವನ್ನು ಲೂಟಿ ಮಾಡಲಾಗಿದೆ ಎಂದು ದೂರಿದರು.

ದೇಶವು ಕೋವಿಡ್ ಸಂಕಷ್ಟದಲ್ಲಿದ್ದರೂ ಸಹ ಶಾಸಕ ಆರಗ ಜ್ಞಾನೇಂದ್ರ ಹಾಗೂ ಹರತಾಳು ಹಾಲಪ್ಪ ಶಂಕುಸ್ಥಾಪನೆ, ಉದ್ಘಾಟನೆ ಎಂಬ ನೆಪದಲ್ಲಿ ಲಾಕ್‌ ಡೌನ್‌, ಸೀಲ್‌ ಡೌನ್‌ ಮೀರಿ ನೀತಿ ನಿಯಮ ಗಾಳಿಗೆ ತೂರಿ ರೋಗ ಹೆಚ್ಚಲು ಕಾರಣ ಆಗಿದ್ದಾರೆ ಎಂದರು. ಎಂಪಿಎಂ ಕಾರ್ಖಾನೆ ಮುಳಗಡೆ ಮಾಡಲು ಮುಖ್ಯ ಕಾರಣರಾದ ಶಾಸಕ ಆರಗ ಜ್ಞಾನೇಂದ್ರ ಅವರ ಮೇಲಿನ ರೂ.300 ಕೋಟಿ ಹಗರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ಪಟ್ಟಣದ ಪ್ರಮುಖ ಬೀದಿಯಲ್ಲಿ ಮಾಜಿ ಸಚಿವರ ನೇತೃತ್ವದಲ್ಲಿ ನಡೆದ ಬೈಸಿಕಲ್‌ ಜಾಥಾದಲ್ಲಿ ಪ್ರಮುಖರಾದ ಕಲಗೋಡು ರತ್ನಾಕರ, ಬಿ.ಜಿ. ನಾಗರಾಜ್‌, ಸದಾಶಿವ ಶ್ರೇಷ್ಠಿ, ಚಂದ್ರಮೌಳಿ, ಕುನ್ನೂರು ಮಂಜಪ್ಪ, ಏರಗಿ ಉಮೇಶ, ಪ್ರಭಾಕರ್‌, ಬ್ರಹ್ಮೇಶ್ವರ ಸುಧಿಧೀರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

one-Health-misson

Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್‌”

Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ

Anandapura: ಬಟ್ಟೆ ತೊಳೆಯಲು ಹೋದ ಮಹಿಳೆ ಕೆರೆಗೆ ಬಿದ್ದು ಮೃತ್ಯು

20-hosanagara

Hosanagara: ಬಿಸಿ ಟೀ ಮೈ ಮೇಲೆ ಬಿದ್ದು ಗಂಭೀರ ಗಾಯಗೊಂಡಿದ್ದ ಎರಡು ವರ್ಷದ ಮಗು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.