ನದಿದಾಟಲು ಹೋಗಿ ತುಂಗಾನದಿ ಪಾಲದ ರಾವಣ!

Team Udayavani, Oct 29, 2021, 3:17 PM IST

ನೀರು ಪಾಲಾದ ವೇಷಧಾರಿ

ತೀರ್ಥಹಳ್ಳಿ: ದೀಪಾವಳಿ ಹಬ್ಬದ ಅಂಗವಾಗಿ ಹಾವೇರಿ ಜಿಲ್ಲೆಯ ಕನಕಪುರ ಮೂಲದ ರಾವಣ ವೇಷದಾರಿ ಶಿರಸಿ,ಸಿದ್ದಪುರ ಮಂಗಳೂರು ಸೇರಿದಂತೆ ಅನೇಕ ಊರುಗಳಲ್ಲಿ  ವೇಷ ಧರಿಸಿ ಹೊಟ್ಟೆ ಪಾಡಿಗೆ ತಿರುಗಿ ತೀರ್ಥಹಳ್ಳಿಗೆ ಬಂದಿದ್ದ ಹಕ್ಕಿ ಪಿಕ್ಕಿ ಜನಾಂಗದ ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತುಂಗಾ ನದಿಯ ಜಯಚಾಮರಾಜೇಂದ್ರ ಕಮಾನು ಸೇತುವೆ ಪಕ್ಕ ಸಿನಿಮೀಯ ರೀತಿಯಲ್ಲಿ ನೀರಿಗಿಳಿದು ನದಿಯಲ್ಲಿ ನಾಪತ್ತೆಯಾದ ಘಟನೆ ಗುರುವಾರ ಸಂಜೆ ನಾಲ್ಕು ಘಂಟೆಗಳ ಅವಧಿಯಲ್ಲಿ ನಡೆದಿದ್ದು, ಆತನಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ:- ಜೊತೆಗಿರದ ಜೀವ ಎಂದಿಗೂ ಜೀವಂತ…! ‘ಕೋಟ್ಯಾಧಿಪತಿ’ಯನ್ನು ಕಳೆದುಕೊಂಡ ಕರುನಾಡು

ರಾಮ, ಲಕ್ಷ್ಮಣ, ಆಂಜನೇಯ, ರಾವಣ ವೇಷ ಹಾಕಿ ಕೈಯಲ್ಲಿ ಶೃತಿ ಪೆಟ್ಟಿಗೆ ಹಿಡಿದು ತಮ್ಮದೇ ಕಂಠಸಿರಿಯಲ್ಲಿ ಹಾಡುತ್ತ ದಸರಾದಲ್ಲಿ ಉತ್ತಮ ಕಲೆ ಬಿಂಬಿಸುವ ಮೂಲಕ ಈ ಜೋಡಿ ಗಮನ ಸೆಳೆದಿತ್ತು.

ಕುಡಿದ ಮತ್ತಿನಲ್ಲಿ ರಾವಣನ ಸ್ಟೈಲ್ ಅಲ್ಲಿ ನದಿಗೆ ಹಾರಿದ!

ಪಟ್ಟಣದ ಕುರುವಳ್ಳಿ ಗಣಪತಿ ಪೆಂಡಲ್ ಹಿಂಬದಿಯ ಮರಳು ದಂಡೆಬಳಿಯ ತುಂಗಾ ನದಿಯಲ್ಲಿ ಈ ಘಟನೆ ನಡೆದಿದ್ದು, ರಾವಣನ ವೇಷಧಾರಿ ಗೋವಿಂದ 45 ವರ್ಷ ವ್ಯಕ್ತಿ ಪಕ್ಕದ ಸೇತುವೆ ಮೇಲೆ ನಡೆದುಕೊಂಡು ಹೊಗುವಬದಲು ಕುಡಿದ ಮತ್ತಲ್ಲಿ ರಾವಣನ ವೇಷದಲ್ಲೇ ನದಿದಾಟಲು ಆಳದ ಅರಿವು ಇಲ್ಲದೆ ಹೊಳೆಗೆ ಇಳಿದಿದ್ದಾನೆ. ಈತ ಸ್ಥಳೀಯ ಮದ್ಯದ ಅಂಗಡಿಯಲ್ಲಿ ಹೇಳಿ ಬಂದಿದ್ದು, ಹೊಳೆ ದಂಡೆಯಲ್ಲೂ ನಾನು ರಾವಣನ ರೀತಿ ಹೊಳೆ ದಾಟುತ್ತೇನೆ ನೋಡಿ ಎಂದಿದ್ದಾನೆ. ಬಳಿಕ ನೀರಿಗೆ ಇಳಿದು ನಾಪತ್ತೆಯಾಗಿದ್ದಾನೆ.

ಶೋಧ ಕಾರ್ಯ

ತೀರ್ಥಹಳ್ಳಿ ಪೊಲೀಸರು, ಅಗ್ನಿ ಶಾಮಕ ದಳದವರು ಗುರುವಾರ ದಿಂದ ನಿರಂತರವಾಗಿ   ಶೋಧ ಕಾರ್ಯ ನಡೆಸುತ್ತಿದ್ದು ಆದರೆ ಶುಕ್ರವಾರ ಮಧ್ಯಾಹ್ನ ಆದರು ಇನ್ನು ಮೃತದೇಹ ಪತ್ತೆಯಾಗಿಲ್ಲ.

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಯನೂರು ಮಂಜುನಾಥ್

Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.