K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Team Udayavani, Nov 13, 2024, 9:53 PM IST
ಶಿವಮೊಗ್ಗ: ಮುಸ್ಲಿಮರಿಗೆ ಗುತ್ತಿಗೆಯಲ್ಲೂ ಮೀಸಲಾತಿ ನೀಡಿದರೆ ಸಾಧು ಸಂತರ ನೇತೃತ್ವದಲ್ಲಿ ದಂಗೆ ಏಳುವ ಸ್ಥಿತಿ ನಿರ್ಮಾಣವಾಗಲಿದೆ ಎಂದು ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಇಸ್ಲಾಂ ಧರ್ಮ ಸ್ವೀಕಾರ ಮಾಡಲು ಸಿದ್ಧರಿದ್ದರು ಎನ್ನುವ ಖಾದ್ರಿ ಹೇಳಿಕೆಗೆ ಕಾಂಗ್ರೆಸ್ನ ಯಾವ ನಾಯಕರೂ ಖಂಡನೆ ಮಾಡಲಿಲ್ಲ. ಮಹಾನ್ ವ್ಯಕ್ತಿಗಳ ಅವಹೇಳನ ಮಾಡಿದ ಮುಸ್ಲಿಮರಿಗೆ ಇನ್ನು ಜನರೇ ತಕ್ಕ ಉತ್ತರ ಕೊಡುತ್ತಾರೆ. ತುಷ್ಟೀಕರಣಕ್ಕಾಗಿ ಕಾಂಗ್ರೆಸ್ ನಾಯಕರು ಭಾರತವನ್ನೇ ಮತಾಂತರ ಮಾಡಲು ಹೊರಟ್ಟಿದ್ದಾರೆ.
ಹಿಂದೂಗಳಿಗೆ ಅಪಮಾನ ಮಾಡುತ್ತಿದ್ದಾರೆ. ಹಿಂದುಗಳ ಮೀಸಲಾತಿ ಕಿತ್ತುಕೊಳ್ಳಲು ಹೊರಟ್ಟಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್
ಭದ್ರಾವತಿಯ ರೈಸ್ಮಿಲ್ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.