ಸಾಗರ: ಧರೆಗುರುಳಿದ ರೈಸ್‌ಮಿಲ್; ಭತ್ತದ ಮೂಟೆಗಳಿಗೆ ಹಾನಿ


Team Udayavani, Jul 11, 2022, 7:55 AM IST

news shivamogga

ಸಾಗರ: ತಾಲೂಕಿನ ಶರಾವತಿ ಕಣಿವೆ ಪ್ರದೇಶದಲ್ಲಿ ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಯ ರಭಸಕ್ಕೆ ಕಾರ್ಗಲ್ ಪಟ್ಟಣದ ಶರಾವತಿ ನದಿ ತೀರದಲ್ಲಿದ್ದ ಬೃಂದಾವನ ಡ್ರೈಯರ್ಸ್ ರೈಸ್‌ಮಿಲ್‌ನ ಗೋಡೆಗಳು ಭಾನುವಾರ ಧರಾಶಾಹಿಯಾಗಿ ಅಪಾರ ನಷ್ಟ ಸಂಭವಿಸಿದೆ.

ರೈಸ್‌ಮಿಲ್ ಒಳಭಾಗದಲ್ಲಿದ್ದ ಸಾವಿರಕ್ಕೂ ಅಧಿಕ ಭತ್ತದ ಮೂಟೆಗಳು ಮಳೆ ನೀರು ಪಾಲಾಗಿದ್ದು, ಯಂತ್ರೋಪಕರಣಗಳು, ಜನರೇಟರ್ ಕೊಠಡಿ ಸಹಿತ ಧರೆಗುರುಳಿದ್ದು, 1 ಕೋಟಿ ರೂ.ಗೂ ಹೆಚ್ಚು ನಷ್ಟ ಸಂಭವಿಸಿದೆ ಎಂದು ರೈಸ್‌ಮಿಲ್ ಮಾಲೀಕ ವಿನೋದ ಸುಭಾಸ್ ಮಹಾಲೆ ತಿಳಿಸಿದ್ದಾರೆ.

ನೂರಾರು ಕಾರ್ಮಿಕರು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಸಾಗರ ತಹಶೀಲ್ದಾರ್ ಮಲ್ಲೇಶ್ ಬಿ.ಪೂಜಾರ್ ಮತ್ತು ಸಬ್‌ಇನ್‌ಸ್ಪೆಕ್ಟರ್ ತಿರುಮಲೇಶ್ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದ್ದಾರೆ.

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-adsdasd

America; ಮಕ್ಕಳ ಆಸ್ಪತ್ರೆಗಾಗಿ ನಿಧಿ ಸಂಗ್ರಹಕ್ಕೆ ನಾಟ್ಯ ಸೇವಾ ಕಾರ್ಯಕ್ರಮ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.