ರಸ್ತೆಗೆ ಉರುಳಿ ಬಿದ್ದ ಬೃಹತ್ ಮರ: ತೀರ್ಥಹಳ್ಳಿ, ಕುಂದಾಪುರ ರಸ್ತೆ ಸಂಚಾರ ಕೆಲಕಾಲ ಸ್ಥಗಿತ
Team Udayavani, Jul 16, 2024, 10:53 AM IST
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಹೊಸನಗರ ತಾಲೂಕಿನ ಹಳಗುಂದ ಗ್ರಾಮದಲ್ಲಿ ಗಾಳಿ ಮಳೆಯಿಂದ ಬೃಹತ್ ಮರವೊಂದು ಅಡ್ಡಲಾಗಿ ಬಿದ್ದು ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಪರಿಣಾಮ ತೀರ್ಥಹಳ್ಳಿ ಮಾಸ್ತಿಕಟ್ಟೆ ಕುಂದಾಪುರ ರಸ್ತೆ ಕೆಲಕಾಲ ಸ್ಥಗಿತಗೊಂಡು ಮಂಗಳೂರು, ಉಡುಪಿ, ಕುಂದಾಪುರ ಮಣಿಪಾಲ ತೆರಳಲು ವಾಹನ ಸವಾರರು ಪರದಾಡುವಂತಾಯಿತು.
ಮುಂಜಾನೆ ನಾಲ್ಕು ಗಂಟೆಗಳ ವೇಳೆಗೆ ಮರ ಬಿದ್ದಿದ್ದು ಈ ಮಾರ್ಗದಲ್ಲಿ ಬರುವ ವಾಹನಗಳು ನಿಂತಲ್ಲೇ ನಿಂತಿದ್ದು ಬಳಿಕ ಅರಣ್ಯ ಇಲಾಖೆಯ ಸಿಬಂದಿಗಳು ಮರ ತೆರವು ಕಾರ್ಯ ನಡೆಸಿದರು.
ಇದನ್ನೂ ಓದಿ: Sandalwood: ʼಹೆಜ್ಜಾರುʼ ನಂಬಿದ ತಂಡ.. ಹೊಸ ಅನುಭವ ನೀಡುವ ಸಿನಿಮಾವಿದು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
MUST WATCH
ಹೊಸ ಸೇರ್ಪಡೆ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Childhood Days: ಮರಳಿ ಬಾರದ ಬಾಲ್ಯ ಜೀವನ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
UV Fusion: ಅಂದು ಇಂದು- ಮಕ್ಕಳೆಲ್ಲ ಈಗ ಮಾಡ್ರನೈಸ್ಡ್
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.