Road Mishap ಶಿಕಾರಿಪುರ: ಕಾರು-ಟ್ರ್ಯಾಕ್ಟರ್ ಡಿಕ್ಕಿ; ತಂದೆ-ಮಗಳು ಸಾವು
Team Udayavani, May 12, 2024, 11:27 PM IST
ಶಿಕಾರಿಪುರ: ತಾಲೂಕಿನ ಹೊನ್ನಾಳಿ ರಸ್ತೆಯ ಸಿದ್ದನಪುರ ಗ್ರಾಮ ಸಮೀಪದ ರಸ್ತೆಯಲ್ಲಿ ಶನಿವಾರ ಕಾರು ಹಾಗೂ ನೀರಿನ ಟ್ಯಾಂಕ್ ಹೊಂದಿದ್ದ ಟ್ರ್ಯಾಕ್ಟರ್ ಪರಸ್ಪರ ಢಿಕ್ಕಿ ಹೊಡೆದು ಕಾರಿನಲ್ಲಿದ್ದ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಗರದ ಹಳಿಯೂರು ಹೊಸಕೇರಿ ನಿವಾಸಿ ಸಯ್ಯದ್ ಇಸ್ಮಾಯಿಲ್ ಸಾಬ್ (56) ಹಾಗೂ ಅವರ ಪುತ್ರಿ ಉಮೇ ಹಬೀಬಾ (26) ಮೃತಪಟ್ಟವರು.
ಮೃತ ಸಯ್ಯದ್ ಇಸ್ಮಾಯಿಲ್ ಸಾಬ್ ತಮ್ಮ ಮೊಮ್ಮಗಳನ್ನು ತುಮಕೂರಿನಲ್ಲಿರುವ ವಸತಿ ಶಾಲೆಗೆ ಸೇರಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರಿನ ಚಾಲಕ ಸಹಿತ ಇತರರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಅಯೋಧ್ಯೆ ರೀತಿ ವಕ್ಫ್ ಹಗರಣಕ್ಕೂ ನ್ಯಾಯ ಸಿಕ್ಕೇ ಸಿಗುತ್ತದೆ; ಈಶ್ವರಪ್ಪ
Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್
Siruguppa: ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಮಹಿಳೆಯ ಶವ ಪತ್ತೆ
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
Sagara: ಜೋಗ ಜಲಪಾತ ಪ್ರವೇಶಕ್ಕೆ ಮೂರು ತಿಂಗಳುಗಳ ಕಾಲ ನಿರ್ಬಂಧ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.