ಬೆಳ್ಳಂಬೆಳಗ್ಗೆ ಹರಿದ ನೆತ್ತರು: ಶಿವಮೊಗ್ಗದ ಕುಖ್ಯಾತ ರೌಡಿ ಶೀಟರ್ ಹಂದಿ ಅಣ್ಣಿ ಹತ್ಯೆ
Team Udayavani, Jul 14, 2022, 11:21 AM IST
ಶಿವಮೊಗ್ಗ: ಶಿವಮೊಗ್ಗದಲ್ಲಿ ಮತ್ತೆ ಲಾಂಗು ಮಚ್ಚಿನ ಶಬ್ದ ಕೇಳಿದೆ. ಗುರುವಾರ ಬೆಳ್ಳಂಬೆಳಗ್ಗೆ ಮಧ್ಯೆ ರಸ್ತೆಯಲ್ಲಿ ಹರಿದ ನೆತ್ತರ ಕೋಡಿ ಕಂಡು ಜನತೆ ಬೆಚ್ಚಿ ಬಿದ್ದಿದ್ದಾರೆ. ಇಲ್ಲಿನ ವಿನೋಬನಗರ ಚೌಕಿ ಬಳಿ ರೌಡಿ ಶೀಟರ್ ಓರ್ವ ಬರ್ಬರ ಹತ್ಯೆಯಾಗಿದೆ.
ಶಿವಮೊಗ್ಗದ ಕುಖ್ಯಾತ ರೌಡಿ ಶೀಟರ್ ಹಂದಿ ಅಣ್ಣಿ ಎಂಬಾತನೇ ಹತ್ಯೆಯಾದವ. ಇನ್ನೋವಾ ಕಾರಿನಲ್ಲಿ ಬಂದ ಆರು ಜನರು ಮಾರಾಕಾಸ್ತ್ರಗಳಿಂದ ದಾಳಿ ನಡೆಸಿ ಹಂದಿ ಅಣ್ಣಿಯನ್ನು ಹತ್ಯೆಗೈದಿದ್ದಾರೆ.
ದುಷ್ಕರ್ಮಿಗಳು ಹಂದಿ ಅಣ್ಣಿ ತಲೆ ಭಾಗಕ್ಕೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ ಪರಿಣಾಮ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆ ಬಳಿಕ ಇನ್ನೋವಾ ವಾಹನದಲ್ಲೇ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಇದನ್ನೂ ಓದಿ:ಕಾರು-ಆಟೋ ಮುಖಾಮುಖಿ ಢಿಕ್ಕಿ: ಮೂವರು ಸಾವು, ಇಬ್ಬರಿಗೆ ಗಂಭೀರ ಗಾಯ
ಲವ ಹಾಗೂ ಕುಶ ಹತ್ಯೆ ಮಾಡಿ ಶಿವಮೊಗ್ಗದ ಭೂಗತ ಲೋಕಕ್ಕೆ ಕಾಲಿಟ್ಟಿದ್ದ ಹಂದಿ ಅಣ್ಣಿಯ ಹತ್ಯೆಯಿಂದ ಜನತೆ ಬೆಚ್ಚಿಬಿದ್ದಿದ್ದಾರೆ.
ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಜ. 22ರಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಡಾಕ್ಟರೇಟ್ ಪ್ರದಾನ
ನಾನು ಪ್ರತಿಭಟನೆ, ಪಾದಯಾತ್ರೆ ಮಾಡಿದಷ್ಟು ಯಾವ ರಾಜಕಾರಣಿಯೂ ಮಾಡಿಲ್ಲ: ಕಿಮ್ಮನೆ
Sagara: ಅಭಿವೃದ್ಧಿ ಮಾಡಲಾಗದವರಿಂದ ಫ್ಲೆಕ್ಸ್ ಪ್ರಚಾರ… ಬೇಳೂರು ಕುರಿತು ಹಾಲಪ್ಪ ವ್ಯಂಗ್ಯ
Shimoga: ಸೆಂಟ್ರಲ್ ಜೈಲಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಖೈದಿ
ಹೊಳೆಹೊನ್ನೂರು ಸುತ್ತಮುತ್ತಲು ಅಡಿಕೆ ಕಳ್ಳತನ: ಮೂವರು ಆರೋಪಿಗಳ ಬಂಧನ
MUST WATCH
ಹೊಸ ಸೇರ್ಪಡೆ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
US visa: ಬೆಂಗಳೂರಿನಲ್ಲೇ ಅಮೆರಿಕ ವೀಸಾ: ಕನಸು ಸನ್ನಿಹಿತ
Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತ ಕ್ರಿಕೆಟ್ ತಂಡ ಪ್ರಕಟ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.