Sagara: ಖಾಸಗಿ ಲಾಡ್ಜ್‌ನಲ್ಲಿ ಶಿರಸಿ ಮೂಲದ ವ್ಯಕ್ತಿ ನೇಣಿಗೆ ಶರಣು
Team Udayavani, Dec 11, 2024, 7:43 PM IST
ಸಾಗರ: ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಎದುರಿನಲ್ಲಿರುವ ಖಾಸಗಿ ವಸತಿಗೃಹದಲ್ಲಿ ಶಿರಸಿ ಮೂಲದ ಜಿತೇಂದ್ರ ಮಹಾಬಲೇಶ್ವರ ನಾಯ್ಕ್ (33) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಸಂಜೆ 4 ಗಂಟೆ ಸುಮಾರಿಗೆ ಲಾಡ್ಜ್‌ಗೆ ಬಂದು ರೂಮ್ ಮಾಡಿಕೊಂಡಿದ್ದ ಜಿತೇಂದ್ರ 7 ಗಂಟೆ ಸುಮಾರಿಗೆ ನೇಣು ಹಾಕಿಕೊಂಡಿದ್ದಾನೆ ಎನ್ನಲಾಗಿದೆ.
ಸುಮಾರು 5 ವರ್ಷದಿಂದ ಹೊಸನಗರ ಪಟ್ಟಣದಲ್ಲಿ ಬೇಕರಿ ವ್ಯವಹಾರ ನಡೆಸುತ್ತಿದ್ದ ಜಿತೇಂದ್ರ ವಿಪರೀತ ಸಾಲ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಇದನ್ನೂ ಓದಿ: ಮಂಗಳೂರು ನಗರ ಭಾಗದ ರೈಲ್ವೆ ಮಾರ್ಗ ನೈರುತ್ಯ ರೈಲ್ವೆಯಡಿ ಕಾರ್ಯನಿರ್ವಹಿಸಲು ಪ್ರಸ್ತಾಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
BJP: ಪ್ರಿಯಾಂಕ್ ಖರ್ಗೆ ಧಮ್ಕಿಯಿಂದ ಕಲಬುರಗಿಗೆ ಹೋಗದ ವಿಜಯೇಂದ್ರ: ಶಾಸಕ ಯತ್ನಾಳ್
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.