ಪುರೋಹಿತರು- ಬಾಣಸಿಗರ ನೆ‌ರವಿಗೆ ಧಾವಿಸಿ

Team Udayavani, May 10, 2020, 12:30 PM IST

Udayavani Kannada Newspaper

ಸಾಗರ: ರಾಜ್ಯದ ಎಲ್ಲ ಸಮುದಾಯಗಳಲ್ಲಿರುವ ಮುಜರಾಯಿ ಅರ್ಚಕರು, ಖಾಸಗಿ ಪುರೋಹಿತರು, ಬಾಣಸಿಗರಿಗೆ ಆರ್ಥಿಕ ನೆರವಿನ ಪ್ಯಾಕೇಜ್‌ ಘೋಷಿಸುವಂತೆ ಶುಕ್ರವಾರ ತಾಲೂಕು ಬ್ರಾಹ್ಮಣ ಮಹಾಸಭಾದ ಶಾಸಕ ಎಚ್‌.ಹಾಲಪ್ಪ ಹರತಾಳು ಅವರ ಮೂಲಕ ಸಿಎಂಗೆ ಮನವಿ ಸಲ್ಲಿಸಿತು.

ರಾಜ್ಯ ಸರ್ಕಾರ ಕೊರೊನಾ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವವರಿಗೆ 1,610 ಕೋಟಿ ರೂ. ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿರುವುದನ್ನು ಬ್ರಾಹ್ಮಣ ಮಹಾಸಭಾ ಸ್ವಾಗತಿಸುತ್ತದೆ. ಈ ಪಟ್ಟಿಯಲ್ಲಿ ರಾಜ್ಯದ ಎಲ್ಲ ಸಮುದಾಯದಲ್ಲಿರುವ ಮುಜರಾಯಿ ಅರ್ಚಕರು, ಖಾಸಗಿ ಪುರೋಹಿತರು, ಬಾಣಸಿಗರನ್ನು ಕೂಡ ಸೇರಿಸಿ ಸಹಾಯ ಹಸ್ತ ಚಾಚಬೇಕು ಎಂದು ನಾವು ಸರ್ಕಾರವನ್ನು ವಿನಂತಿಸುತ್ತೇವೆ. ಆರ್ಥಿಕವಾಗಿ ಸಮಸ್ಯೆಯಲ್ಲಿರುವ ಈ ಜನರಿಗೂ ಹೆಚ್ಚಿನ ಧನಸಹಾಯ ವಿತರಿಸಲು ಮನವಿಯಲ್ಲಿ ಆಗ್ರಹಿಸಲಾಗಿದೆ.

ಈ ಹಿನ್ನೆಲೆಯಲ್ಲಿ ರಂಗಭೂಮಿ ಕಲಾವಿದರ ವಿಚಾರದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಹಾಯ ಪಡೆಯಲು ಜಿಲ್ಲಾವಾರು ಅರ್ಜಿ ಆಹ್ವಾನಿಸಿದಂತೆ ಇತರ ಕುಲಕಸುಬು ಆಧಾರಿತ ಕುಟುಂಬಗಳು ಆಯಾ ಇಲಾಖೆಗೆ ಅರ್ಜಿ ಸಲ್ಲಿಸುವ ಮೂಲಕವೇ ಪಟ್ಟಿ ತಯಾರಾಗುವಂತಾದರೆ ಹೆಚ್ಚು ಜನ ಅರ್ಹರಿಗೆ ಸರ್ಕಾರದ ಸಹಾಯ ಸಿಕ್ಕಂತಾಗುತ್ತದೆ. ಆ ದಿಸೆಯಲ್ಲಿ ಸಿಎಂ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮ.ಸ.ನಂಜುಂಡಸ್ವಾಮಿ, ರವೀಶ್‌ ಕುಮಾರ್‌, ಜಿ.ಕೆ.ಮುರಳಿಧರ ಹತ್ವಾರ್‌, ವೈ.ಮೋಹನ್‌, ಹಂದಿಗೋಡು ರಾಜಶೇಖರ್‌, ಲಕ್ಷ್ಮೀನಾರಾಯಣ್‌, ವಿನಾಯಕರಾವ್‌, ರಾಮಚಂದ್ರಭಟ್‌, ಸುಧೀಂದ್ರಭಟ್‌, ಮಾಲತೇಶ್‌ಭಟ್‌, ಗಣಪತಿಭಟ್‌, ಮಲ್ಲಿಕಾರ್ಜುನಯ್ಯ, ಚರಂತನಯ್ಯ, ಗಜಾನನ ಶಾಸ್ತ್ರಿ, ಕೃಷ್ಣಮೂರ್ತಿ ಉಡುಪ, ಪಿ.ಬಿ.ಗುರುಬಸವನ ಗೌಡ, ನಾಗರಾಜ್‌ ಇತರರು ಹಾಜರಿದ್ದರು.

ಹಮಾಲಿಗರಿಗೆ ಆರ್ಥಿಕ ಸಹಾಯಕ್ಕೆ ಮನವಿ: ನಗರದ ಮಾರಿಕಾಂಬಾ ಹಮಾಲರ ಸಂಘದ ವತಿಯಿಂದ ಶುಕ್ರವಾರ ಕೋವಿಡ್‌ -19 ಹಿನ್ನೆಲೆಯಲ್ಲಿ ದಿನನಿತ್ಯ ಹಮಾಲಿ ಮಾಡುತ್ತಿದ್ದವರ ಬದುಕು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದು, ಕುಟುಂಬ ಉಪವಾಸದಿಂದ ಇರುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಹಮಾಲರಿಗೆ ಆರ್ಥಿಕ ಸಹಕಾರದ ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಸಂಘದ ಪ್ರಮುಖರಾದ ಲಕ್ಷ್ಮಣರಾವ್‌ ಬಾಪಟ್‌, ಶೇಟು, ಲಕ್ಷ್ಮಣ ಎಲ್‌.ವಿ., ಕಬೀರ್‌, ಪಿಂಚಾಡಿ, ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ತೀ.ನ.ಶ್ರೀನಿವಾಸ್‌, ಅಮೃತ್‌ರಾಸ್‌ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ಈಶ್ವರಪ್ಪ

Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್‌ ಹಂಚಿಕೆ; ಡಾ.ಸರ್ಜಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್‌!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್‌

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

PM Modi Gifts: 2023ರಲ್ಲಿ ಬೈಡನ್‌ ಪತ್ನಿ ಜಿಲ್‌ ಅವರಿಗೆ ಮೋದಿ 17 ಲಕ್ಷದ ಉಡುಗೊರೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.