![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jan 5, 2024, 9:04 PM IST
ಸಾಗರ: ಪಟ್ಟಣದ ನೆಹರು ನಗರದ 3ನೇ ಅಡ್ಡರಸ್ತೆಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಪ್ರಕರಣವನ್ನು ಒಂದೇ ದಿನದಲ್ಲಿ ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸುವಲ್ಲಿ ಪೇಟೆ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಜ. 3ರಂದು ನೆಹರು ನಗರದ 1ನೇ ಅಡ್ಡರಸ್ತೆ ನಿವಾಸಿ ಹಮಾಲಿ ಕೆಲಸ ಮಾಡುತ್ತಿದ್ದ ಆರೊಪಿ ಅಬ್ದುಲ್ ಬಿಲಾಲ್(25) 60 ಸಾವಿರ ಮೌಲ್ಯದ ಹೊಂಡಾ ಆಕ್ಟೀವಾ 125 ದ್ವಿಚಕ್ರ ವಾಹನವನ್ನು ಕಳ್ಳತನ ಮಾಡಿದ್ದ. ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಮಾಲು ಸಹಿತ ವಶಕ್ಕೆ ಪಡೆದಿದ್ದಾರೆ.
ಈತನ ವಿರುದ್ಧ ಹಲವು ಕಳ್ಳತನ ಪ್ರಕರಣಗಳು ಈಗಾಗಲೇ ದಾಖಲಾಗಿವೆ.
ಪೇಟೆ ಠಾಣೆಯ ವೃತ್ತ ನಿರೀಕ್ಷಕ ಸೀತಾರಾಮ್ ಹಾಗೂ ಪಿಎಸ್‌ಐ ಟಿ.ಎಂ. ನಾಗರಾಜ್ ನೇತೃತ್ವದಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳಾದ ರತ್ನಾಕರ, ವಿಕಾಸ್, ಕೃಷ್ಣಮೂರ್ತಿ, ವಿಶ್ವನಾಥ್ ಹಾಗೂ ಶಿಲ್ಪಾರವರು ಆರೋಪಿ ಸೆರೆ ಹಿಡಿಯುವಲ್ಲಿ ಕೆಲಸ ಮಾಡಿದ್ದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
You seem to have an Ad Blocker on.
To continue reading, please turn it off or whitelist Udayavani.