Sagara ಬೈಕ್ ನಲ್ಲಿ ಬಂದು ಮಹಿಳೆಯ ಮಾಂಗಲ್ಯ ಸರ ಕಳ್ಳತನ; ದೂರು ದಾಖಲು
Team Udayavani, Sep 15, 2023, 6:06 PM IST
ಸಾಗರ: ಇಲ್ಲಿನ ವಿನೋಬಾ ನಗರದ 65 ವರ್ಷದ ವಿಜಯಮ್ಮ ಎಂಬುವವರ ಮಾಂಗಲ್ಯ ಸರವನ್ನು ಕಿತ್ತುಕೊಂಡು ಹೋದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ವಿಜಯಮ್ಮ ಅವರು ಅಂಗಡಿಗೆ ಹೋಗಿ ಮನೆಗೆ ಹಿಂದಿರುತ್ತಿದ್ದಾಗ ನಂಬರ್ ಪ್ಲೇಟ್ ಇಲ್ಲದ ಕೆಂಪು ಬಣ್ಣದ ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ವಿಳಾಸ ಕೇಳಿದ್ದಾರೆ. ವಿಜಯಮ್ಮ ಅವರು ವಿಳಾಸ ಹೇಳುತ್ತಿದ್ದಾಗ ಬೈಕ್ ಹಿಂಭಾಗದಲ್ಲಿ ಕುಳಿತಿದ್ದ ಒಬ್ಬ ವ್ಯಕ್ತಿ ಅವರ ಕುತ್ತಿಗೆಯಲ್ಲಿದ್ದ ಮಾಂಗಲ್ಯ ಸರವನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆಸಿದ್ದಾನೆ.
ವಿಜಯಮ್ಮ ಅವರು ತಮ್ಮ ಶಕ್ತಿಯನ್ನು ಉಪಯೋಗಿಸಿ ಮಾಂಗಲ್ಯ ಸರ ರಕ್ಷಣೆ ಮಾಡಿಕೊಳ್ಳುವ ಪ್ರಯತ್ನ ನಡೆಸಿದಾಗ ಅವರ ಕುತ್ತಿಗೆ ಮತ್ತು ಕೆನ್ನೆ ಭಾಗಕ್ಕೆ ಗಾಯವಾಗಿದೆ. ಕಳ್ಳರು ಕೊನೆಗೂ ಸುಮಾರು 8 ಗ್ರಾಂ ಇರಬಹುದಾದ ಮಾಂಗಲ್ಯ ಸರದ ಒಂದು ತುಂಡು ಹರಿದುಕೊಂಡು ಹೋಗುವಲ್ಲಿ ಯಶಸ್ವಿಯಾಗಿದ್ದಾರೆ.
ವಿಜಯಮ್ಮ ಅವರ ಹೋರಾಟದ ಫಲವಾಗಿ 40 ಗ್ರಾಂ ಮಾಂಗಲ್ಯ ಸರದಲ್ಲಿ ಉಳಿದಿದ್ದು. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಈವರೆಗೆ ಮಾಂಗಲ್ಯ ಚೋರರ ಬಂಧನವಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.