ಕೋವಿಡ್ ನಿಯಂತ್ರಣಕ್ಕೆ ಕ್ರಮ: ಹಾಲಪ್ಪ
Team Udayavani, Jul 6, 2020, 4:41 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸಾಗರ: ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಇಲಾಖೆಗಳು ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು. ಕೋವಿಡ್-19ಗೆ ಸಂಬಂಧಪಟ್ಟಂತೆ ಆರೋಗ್ಯ ಇಲಾಖೆಗೆ ಸರ್ಕಾರದಿಂದ ಎಲ್ಲ ರೀತಿಯ ಸೌಲಭ್ಯ ಒದಗಿಸಲಾಗುತ್ತದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ತಿಳಿಸಿದರು.
ಇಲ್ಲಿನ ನಗರಸಭೆ ಸಭಾಂಗಣದಲ್ಲಿ ಶನಿವಾರ ಕೋವಿಡ್ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನರಲ್ಲಿ ಕೋವಿಡ್ ಜಾಗೃತಿ ಮೂಡಿಸಬೇಕಾಗಿದೆ ಎಂದರು. ಸಹಾಯಕ ಆಯುಕ್ತ ಡಾ| ನಾಗರಾಜ್ ಎಲ್. ಮಾತನಾಡಿದರು. ತಹಶೀಲ್ದಾರ್ ಚಂದ್ರಶೇಖರ ನಾಯಕ್, ಡಿವೈಎಸ್‌ಪಿ ವಿನಾಯಕ ಎಸ್. ಶೆಟ್ಟಿಗಾರ್, ಪೌರಾಯುಕ್ತ ಎಚ್.ಕೆ. ನಾಗಪ್ಪ, ಕಾರ್ಯನಿರ್ವಹಣಾ ಧಿಕಾರಿ ಪುಷ್ಪಾ ಎಂ. ಕಮ್ಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ| ಮೋಹನ್ ಕೆ.ಎಸ್., ಡಾ| ಪ್ರಕಾಶ್ ಬೋಸ್ಲೆ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ
Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ
Shivamogga: ತೆಪ್ಪ ಮಗುಚಿ ಶರಾವತಿ ಹಿನ್ನೀರಿನಲ್ಲಿ ಮೂವರು ಯುವಕರು ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.