ಸಾಗರ : 21 ಡೆಂಗ್ಯೂ, 11 ಇಲಿಜ್ವರ ಪ್ರಕರಣಗಳು ಪತ್ತೆ


Team Udayavani, Jul 9, 2022, 4:42 PM IST

1-sadasds

ಸಾಗರ: ತಾಲೂಕಿನಲ್ಲಿ 21 ಡೆಂಗ್ಯೂ, 11 ಇಲಿಜ್ವರ ಪ್ರಕರಣ ಪತ್ತೆಯಾಗಿದೆ. ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಉಪವಿಭಾಗೀಯ ಆಸ್ಪತ್ರೆಯಲ್ಲಿ ಶನಿವಾರ ಡೆಂಗ್ಯೂ, ಇಲಿಜ್ವರ ಕಾಯಿಲೆ ಹರಡುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ರಕ್ಷಾ ಸಮಿತಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ, ಜನರಿಗೆ ಸಾಂಕ್ರಾಮಿಕ ಕಾಯಿಲೆ ಕುರಿತು ಜಾಗೃತಿ ಮೂಡಿಸುವಂತೆ ತಿಳಿಸಿದರು.

ನಗರ ವ್ಯಾಪ್ತಿಯಲ್ಲಿ 9 ಮತ್ತು ಗ್ರಾಮಾಂತರ ಪ್ರದೇಶದಲ್ಲಿ12 ಡೆಂಗ್ಯೂ ಜ್ವರ ಪತ್ತೆಯಾಗಿದ್ದರೆ, ಸಿರಿವಂತೆಯಲ್ಲಿ 6, ಅರಲಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ 5 ಇಲಿಜ್ವರ ಪ್ರಕರಣ ಪತ್ತೆಯಾಗಿದೆ. ಸೂಕ್ತ ಮುಂಜಾಗೃತೆ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದರು.

ಮಳೆ ವಿಪರೀತವಾಗಿ ಬರುತ್ತಿರುವುದರಿಂದ ಶುದ್ಧ ನೀರು ಮತ್ತು ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಸೇರಿದಂತೆ ವಿವಿಧ ಕಾಯಿಲೆಗಳು ಹರಡುವ ಸಾಧ್ಯತೆ ಇದೆ. ವೈದ್ಯಾಧಿಕಾರಿಗಳು ಅತಿ ಎಚ್ಚರಿಕೆಯಿಂದ ಇರಬೇಕು. ಗ್ರಾಮಾಂತರ ಪ್ರದೇಶದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಜನಜಾಗೃತಿಗೊಳಿಸುವಂತೆ ಹೇಳಿದರು.

ಸಿವಿಲ್ ಸರ್ಜನ್ ಡಾ. ಕೆ.ಪರಪ್ಪ, ತಾಲೂಕು ಆರೋಗ್ಯಾಧಿಕಾರಿ ಡಾ. ಮೋಹನ್ ಕೆ.ಎಸ್., ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್, ಉಪಾಧ್ಯಕ್ಷ ವಿ.ಮಹೇಶ್, ಆರೋಗ್ಯ ರಕ್ಷಾ ಸಮಿತಿಯ ಜ್ಯೋತಿ ನಂಜುಂಡಸ್ವಾಮಿ, ವಿನೋದ್‌ರಾಜ್, ಕೃಷ್ಣ ಶೇಟ್ ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರುಕಲಾದ ಬಸ್

Sakrebailu: ತಾಂತ್ರಿಕ ದೋಷದಿಂದ ಸುಟ್ಟು ಕರಕಲಾದ ಬಸ್

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ

ಭದ್ರಾವತಿಯ ರೈಸ್​ಮಿಲ್​ನಲ್ಲಿ ಬಾಯ್ಲರ್ ಸ್ಫೋಟ: ಕಣ್ಮರೆಯಾಗಿದ್ದ ವ್ಯಕ್ತಿಯ ಶವ ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.