ಚಿಕ್ಕಬಿಲಗುಂಜಿ: ಬಿಜೆಪಿ ಸಾಧನೆ ಕರಪತ್ರ ವಿತರಣೆ
Team Udayavani, Jun 18, 2020, 3:34 PM IST
ಆನಂದಪುರ: ಸಮೀಪದ ಗೌತಮಪುರ ಗ್ರಾಪಂ ವ್ಯಾಪ್ತಿಯಲ್ಲಿ ಸಾಗರ ಬಗರಹುಕುಂ ಸದಸ್ಯ ರೇವಪ್ಪ ಹೊಸಕೊಪ್ಪ, ರಮೇಶ್, ಜಾನಪದ ಕಲಾವಿದ ಬೂದ್ಯಪ್ಪ ಮತ್ತಿತರರು ಮನೆ- ಮನೆ ಬಾಗಿಲಿಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಒಂದು ವರ್ಷದ ಸಾಧನೆಯ ಕರಪತ್ರ ವಿತರಿಸಿದರು.
ಸಾಗರ: ತಾಲೂಕಿನ ತ್ಯಾಗರ್ತಿ ಸಮೀಪದ ಚಿಕ್ಕಬಿಲಗುಂಜಿಯಲ್ಲಿ ಭಾನುವಾರ ಬಿಜೆಪಿ ಕಾರ್ಯಕರ್ತರು ಪಕ್ಷದ ಪ್ರಮುಖ ಎಪಿಎಂಸಿ ಸದಸ್ಯ ಚೇತನ್‌ರಾಜ್ ಕಣ್ಣೂರು ನೇತೃತ್ವದಲ್ಲಿ ಮನೆ- ಮನೆಗೆ ತೆರಳಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಯ ಮಾಹಿತಿ ಕರಪತ್ರ ವಿತರಿಸಿದರು.
ಲೋಕಸಭಾ ಸದಸ್ಯರು ಹಾಗೂ ಶಾಸಕರು ಜಿಲ್ಲೆ ಹಾಗೂ ತಾಲೂಕಿನಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದು ಅದನ್ನು ಮತದಾರರಿಗೆ ತಿಳಿಸುವ ಕೆಲಸವನ್ನು ನಮ್ಮ ಪಕ್ಷದ ಕಾರ್ಯಕರ್ತರು ಮಾಡುತ್ತಿದ್ದಾರೆ. ಪಕ್ಷ ಸಂಘಟನೆ ಜೊತೆಗೆ ಗ್ರಾಮೀಣ ಪ್ರದೇಶದ ಜನರ ಕುಂದುಕೊರತೆಗಳನ್ನು ಗಮನಿಸಿ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಕಣ್ಣೂರು ತಿಳಿಸಿದರು. ಮಂಜುನಾಥ್ ಮಂಕಾಳೆ, ಚಂದ್ರಶೇಖರ, ನಾಗರಾಜ, ಪರಶುರಾಮ್, ರಾಕೇಶ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಓ ಈಶ್ವರಪ್ಪ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.